ಸೋಮವಾರದಿಂದ ತಮಿಳುನಾಡಿನಲ್ಲಿ ಪ್ಯಾಸೆಂಜರ್ ರೈಲು ಸೇವೆ ಹಾಗೂ ಅಂತರ್ಜಿಲ್ಲಾ ಬಸ್ ಸೇವೆ ಪುನಾರಂಭವಾಗಲಿದೆ ತಮಿಳುನಾಡು ಸಿಎಂ ಪಳನಿಸ್ವಾಮಿ ಹೇಳಿದ್ದಾರೆ.

ತಮಿಳುನಾಡಿನ ಜಿಲ್ಲೆಗಳಲ್ಲಿ ಬಸ್ ಸಂಚಾರ ಮೊದಲೇ ಆರಂಭವಾಗಿತ್ತು. ಆದರೆ ಅಂತರ್ಜಿಲ್ಲಾ ಬಸ್ ಸೇವೆಗೆ ಮಾತ್ರ ನಿರ್ಬಂಧ ವಿಧಿಸಲಾಗಿತ್ತು. ಅಂತರ್ಜಿಲ್ಲಾ ಬಸ್ ಸಂಚಾರಕ್ಕೆ ಬೇಡಿಕೆ ಹೆಚ್ಚಾದ ಹಿನ್ನೆಲೆ ಈ ವ್ಯವಸ್ಥೆ ಆರಂಭಿಸಿದ್ದೇವೆ ಅಂತಾ ಪಳನಿಸ್ವಾಮಿ ಹೇಳಿದ್ರು.
ಇನ್ನು ಪ್ಯಾಸೆಂಜರ್ ರೈಲು ಸೇವೆಯೂ ಇದೇ ದಿನದಿಂದ ಆರಂಭವಾಗಲಿದ್ದು ಪ್ರಯಾಣಿಕರು ನೂತನ ಮಾರ್ಗಸೂಚಿ ಪಾಲಿಸಿ ಅಂತಾ ಕರೆನೀಡಿದ್ರು.

ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.



