ಸ್ಯಾಂಡಲ್​ವುಡ್​ ಕಲಾವಿದರಿಗೆ ನೋಟಿಸ್​: ಬೊಮ್ಮಾಯಿ

ಡ್ರಗ್​ ಮಾಫಿಯಾದಲ್ಲಿ ಕೆಲ ಸ್ಯಾಂಡಲ್​ವುಡ್​ ನಟ ನಟಿಯರ ಹೆಸರು ಕೇಳಿ ಬರ್ತಿರೋ ಬೆನ್ನಲ್ಲೇ ಸಿಸಿಬಿ ಹೈ ಅಲರ್ಟ್ ಆಗಿದೆ. ಈ ನಡುವೆ ಗೃಹ ಸಚಿವ ಬೊಮ್ಮಾಯಿ ಕೂಡ ಸಂಪುಟ ಸಭೆಯಲ್ಲಿ ಈ ವಿಚಾರ ಪ್ರಸ್ತಾಪಿಸಿದ್ದಾರೆ.

Karnataka TV Contact


ಡ್ರಗ್​ ಮಾಫಿಯಾ ಉದ್ದೇಶಿಸಿ ಬೆಂಗಳೂರಲಿ ಮಾತನಾಡಿದ ಬೊಮ್ಮಾಯಿ, ಡ್ರಗ್​ ಮಾಫಿಯಾ ಸಂಬಂಧ ಎಲ್ಲ ಆಯಾಮಗಳಲ್ಲಿ ತನಿಖೆ ನಡೀತಾ ಇದೆ. ಇಂದ್ರಜಿತ್​ ಲಂಕೇಶ್​ ಸಹ ಸಿಸಿಬಿಗೆ ಕೆಲವರ ಹೆಸರನ್ನ ನೀಡಿದ್ದಾರೆ. ಸಿಸಿಬಿ ಈಗಾಗಲೇ ಕೆಲ ನಟ – ನಟಿಯರಿಗೆ ನೋಟಿಸ್​ ರವಾನಿಸಿದೆ ಅಂತಾ ಹೇಳಿದ್ರು.
ಇದೇ ವೇಳೆ ಎಸ್​ಐಟಿಗೆ ಕೇಸ್​ ವರ್ಗಾವಣೆ ವಿಚಾರವಾಗಿ ಪ್ರತಿಕ್ರಯಿಸಿದ ಅವ್ರು.. ಈ ಪ್ರಕರಣದ ತನಿಖೆ ನಡೆಸಲು ಸಿಸಿಬಿ ಸಮರ್ಥವಾಗಿದೆ. ಹೀಗಾಗಿ ಎಸ್​ಐಟಿ ರಚನೆಯ ಅವಶ್ಯಕತೆ ಸದ್ಯಕ್ಕಿಲ್ಲ ಅಂತಾ ಸ್ಪಷ್ಟನೆ ನೀಡಿದ್ರು.

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು 
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ  ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.

About The Author