‘ಸಿಎಂಗೆ ಕೇಂದ್ರದ ಮುಂದೆ ಮಾತನಾಡುವ ಧೈರ್ಯವಿಲ್ಲ’

ರಾಜ್ಯದಲ್ಲಿ ಮಿತಿಮೀರಿರೋ ಡ್ರಗ್​ ದಂಧೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಅಂತಾ ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್​ ಆಗ್ರಹಿಸಿದ್ದಾರೆ.

Karnataka TV Contact


ರಾಜ್ಯ ಸರ್ಕಾರಕ್ಕೆ ಕೇಂದ್ರದ ಎದುರು ನಿಂತು ಮಾತನಾಡುವ ಧೈರ್ಯವಿಲ್ಲ. ಸಿಎಂಯಡಿಯೂರಪ್ಪರನ್ನ ರಾಹಾಹುಲಿ ಅಂತಾ ಕರೀತಾರೆ. ರಾಜಾಹುಲಿ ಎಂದು ಕರೆಸಿಕೊಂಡ ಮೇಲೆ ಅದೇ ರೀತಿ ಕೆಲಸವನ್ನೂ ಮಾಡಬೇಕು.ಇದೇ ರೀತಿ ಕೇಂದ್ರದ ಮುಂದೆ ಮಾತನಾಡದೇ ಹೋದಲ್ಲಿ ರಾಜ್ಯದ ಆರ್ಥಿಕ ಸ್ಥಿತಿ ದಿವಾಳಿಯಾಗಲಿದೆ ಅಂತಾ ಎಚ್ಚರಿಸಿದ್ರು.

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು 
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ  ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.

About The Author