ಕರೊನಾದಿಂದ ದೇಶದಲ್ಲಿ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಲೇ ಇದೆ. ದೇಶದಲ್ಲಿ ಕರೊನಾದಿಂದ ಉಂಟಾಗ್ತಿರೋ ಸಾವಿನ ಪ್ರಮಾಣದ ಬಗ್ಗೆ ಗೃಹ ಸಚಿವಾಲಯದ ವರದಿ ಸಿದ್ಧಪಡಿಸಿದ್ದು ಇದರಲ್ಲಿ 70 ಶೇ. ಕರೊನಾ ಸಾವು ಕೇವಲ 7 ರಾಜ್ಯಗಳಲ್ಲಿ ಸಂಭವಿಸಿದೆ.

ಮಹಾರಾಷ್ಟ್ರ, ಕರ್ನಾಟಕ, ಉತ್ತರ ಪ್ರದೇಶ, ಹಾಗೂ ತಮಿಳುನಾಡು ರಾಜ್ಯಗಳಲ್ಲಿ ಅತಿ ಹೆಚ್ಚು ಮಂದಿ ಕರೊನಾದಿಂದಾಗಿ ಜೀವತೆತ್ತಿದ್ದಾರೆ. ಗೃಹ ಸಚಿವಾಲಯ ನೀಡಿರುವ ವರದಿ ಪ್ರಕಾರ ಪ್ರತಿ 10 ಲಕ್ಷ ಮಂದಿ ಜನಸಂಖ್ಯೆಯಲ್ಲಿ 2792 ಮಂದಿ ಕೋವಿಡ್ ಸೋಂಕಿಗೆ ತುತ್ತಾಗುತ್ತಿದ್ದಾರೆ. ಹಾಗೂ ಭಾರತದಲ್ಲಿ ಕೋವಿಡ್ ಸಾವಿನ ಸಂಖ್ಯೆ ಶೇ.3.6ರಷ್ಟು ಅಧಿಕವಾಗಿದೆ.
ಆಂಟಿಬಾಡಿ ಬಗ್ಗೆಯೂ ವರದಿ ನೀಡಿರೋ ಗೃಹಸಚಿವಾಲಯ ಸೋಂಕಿನಿಂದ ಗುಣಮುಖರಾದ ವ್ಯಕ್ತಿಯಲ್ಲಿ 6 ತಿಂಗಳಿನಿಂ 1 ವರ್ಷದವರೆಗೆ ಆಂಟಿಬಾಡಿ ಪವರ್ ಇರುತ್ತೆ ಅಂತಾ ಹೇಳಿದೆ.ಅಲ್ಲದೇ ಈ ವರ್ಷದ ಅಂತ್ಯ ಅಥವಾ ಮುಂದಿನ ವರ್ಷದ ಆರಂಭದೊಳಗಾಗಿ ಕರೊನಾಗೆ ವಾಕ್ಸಿನ್ ದೊರಕುವ ಸಾಧ್ಯತೆ ಇದೆ ಅಂತಾ ವಿಶ್ವಾಸ ವ್ಯಕ್ತಪಡಿಸಿದೆ.

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.