- Advertisement -
ಐಪಿಎಲ್ ಟೂರ್ನಿಯ ಶಕ್ತಿಶಾಲಿ ಟೀಂಗಳಲ್ಲೊಂದಾದ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಗುಡ್ ನ್ಯೂಸ್ ಸಿಕ್ಕಿದೆ. 2ನೇ ಬಾರಿಗೆ ಸಿಎಸ್ಕೆ ಟೀಂನ ಆಟಗಾರರು ಹಾಗೂ ಸಿಬ್ಬಂದಿಯ ಕರೊನಾ ರಿಪೋರ್ಟ್ ಬಂದಿದ್ದು ಎಲ್ಲರ ವರದಿ ನೆಗೆಟಿವ್ ಬಂದಿದೆ.

ಕರೊನಾ ವರದಿ ನೆಗೆಟಿವ್ ಬಂದ ಹಿನ್ನೆಲೆ ಸಿಎಸ್ಕೆ ಆಟಗಾರರು ಪ್ರ್ಯಾಕ್ಟೀಸ್ ಶುರುಮಾಡಿದ್ದಾರೆ. ಅಲ್ಲದೇ ಐಪಿಎಲ್ ಟೂರ್ನಿ ಆರಂಭದಲ್ಲಿ ಟೀಂ ಸಿಎಸ್ಕೆ ಸ್ಪರ್ಧೆಗಿಳಿಯೋದು ಬಹುತೇಕ ಪಕ್ಕಾ ಆಗಿದೆ.
ಕಳೆದ ವಾರವಷ್ಟೇ ನಡೆದ ಕರೊನಾ ಪರೀಕ್ಷೆಯಲ್ಲಿ ಸಿಎಸ್ಕೆ ತಂಡದ ಆಟಗಾರರು ಸೇರಿದಂತೆ 13 ಸಿಬ್ಬಂದಿಯ ವರದಿ ಪಾಸಿಟಿವ್ ಬಂದಿತ್ತು. ಹೀಗಾಗಿ ಸಿಎಸ್ಕೆ ತಂಡದ ಆಟಗಾರರನ್ನ ಐಸೋಲೇಷನ್ನಲ್ಲಿ ಇಡಲಾಗಿತ್ತು.ಅಲ್ಲದೇ ಪ್ರ್ಯಾಕ್ಟೀಸ್ನಲ್ಲಿ ಭಾಗಿಯಾಗಬೇಕು ಅಂದ್ರೆ ಧೋನಿ ಪಾಳಯ ಕರೊನಾ ನೆಗೆಟಿವ್ ವರದಿ ಹೊಂದಿರಬೇಕು ಅಂತಾ ಷರತ್ತನ್ನೂ ವಿಧಿಸಲಾಗಿತ್ತು.

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.
- Advertisement -