‘ಕುಮಾರಸ್ವಾಮಿ ಸರ್ಕಾರವಿದ್ದಾಗಲೇ ಡ್ರಗ್ ದಂಧೆ ನಡೆಯುತ್ತಿತ್ತು, ಆಗ ಮಾತನಾಡದವರು, ಈಗೇಕೆ ಮಾತನಾಡಬೇಕು..?’

ಮಾಜಿ‌ ಸಿಎಂ ಕುಮಾರಸ್ವಾಮಿಯವರ ಮೇಲೆ ವಿಧಾನಪರಿಷತ್ ಸದಸ್ಯ ಎಂಟಿಬಿ ನಾಗರಾಜ್ ಕಿಡಿ ಕಾರಿದ್ರು.
ರಾಜ್ಯದಲ್ಲಿ ಸದ್ಯ ಸಖತ್ ಸದ್ದುಬಮಾಡುತ್ತಿರುವ ಡ್ರಗ್ ವಿಷಯವಾಗಿ ಹೇಳಿಕೆ ನೀಡಿರುವ ಹೆಚ್ಡಿಕೆ ಗೆ ಟಾಂಗ್ ಕೊಟ್ರು.

ಮಾಲೂರಿನಲ್ಲಿ ಮಾತನಾಡಿದ ಎಂಟಿಬಿ ಡ್ರಗ್ ಮಾಫಿಯಾ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿಯವರಿಗೆ ತಿಳಿದಿದೆ. ಅವರ ಸರ್ಕಾರ ವಿದ್ದಾಗಲ್ಲೇ ಡ್ರಗ್ ಶುರುವಾಗಿದೆ.

ಕುಮಾರ ಸ್ವಾಮಿ ಸರ್ಕಾರವಿದ್ದಾಗ ಡ್ರಗ್ ದಂಧೆಗೆ ಯಾಕೆ ಖಡಿವಾಣ ಹಾಕಿಲ್ಲ. ಆದರೆ ಈಗ ಯಾಕೆ ಮಾತನಾಡುತ್ತಿದ್ದಾರೆ.ಇದು ರಾಜಕೀಯ ಹಾಗೂ ದುರುದೇಶದಿಂದ ಹೆಚ್ಡಿಕೆ ಮಾತನಾಡುತ್ತಿದ್ದಾರೆ ಎಂದು ಕಿಡಿ ಕಾರಿದ್ರು.

ಇನ್ನು ಈ ಡ್ರಗ್ ವಿಷಯಕ್ಕೆ ಸಂಬಂದಿಸಿದಂತೆ ಈಗಾಗಲೇ 20ಜನ ಸಿನಿಮಾ ನಟಿಯರನ್ನ ಬಂಧಿಸಲಾಗಿದೆ. ಹಾಗೂ ರಾಜಕಾರಣಿಗಳ ಮಕ್ಕಳು ಹಾಗೂ ಸಾರ್ವಜನಿಕರನ್ನ ಬಂಧಿಸಲಾಗಿದೆ. ಇದರ ಬಗ್ಗೆ ತನಿಖೆ ಮಾಡಲಾಗುತ್ತಿದೆ. ಶಿಘ್ರದಲ್ಲೇ ಪ್ರಕರಣ ಸಂಬಂದ ಕ್ರಮ ಜರುಗಿಸಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳಬೇಕು. ಮುಖ್ಯಂತ್ರಿಗಳು ಇದರ ಬಗ್ಗೆ ತನಿಖೆಗೆ ಆದೇಶ ಮಾಡಿದ್ದಾರೆ ಎಂದ್ರು.

ನಾಗೇಶ್, ಕರ್ನಾಟಕ ಟಿವಿ, ಕೋಲಾರ

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.

About The Author