ಹೌದು ನಾನು ರಾಜೀನಾಮೆ ನೀಡುತ್ತಿದ್ದೇನೆ: ಬ್ರೇಕ್‌ಫಾಸ್ಟ್ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

Political News: ಇಂದು ಬೆಳಿಗ್ಗೆ ನಡೆದ breakfast meetingನಲ್ಲಿ ಸಿಎಂ ಸಿದ್ದರಾಮಯ್ಯ ತಾವು ಇಂದು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಇಂದು ಮಧ್ಯಾಹ್ನ 3 ಗಂಟೆಗೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆಂದು ಹೇಳಿದ್ದಾರೆ. ಮುಂದಿನ ಸಿಎಂ ಯಾರಾಗುತ್ತಾರೆ ಎಂಬುದು ಹೈಕಮಾಂಡ್ ಹೇಳಲಿದೆ. ಹೈಕಮಾಂಡ್ ಹೇಳಿದ್ದನ್ನು ಕೇಳುವುದು ನನ್ನ ಕರ್ತವ್ಯ ಎಂದು ಹೇಳಿರುವ ಸಿದ್ದರಾಮಯ್ಯ, ಸಭೆಯ ಸಮಯದಲ್ಲಿ, ನಿಮ್ಮೆಲ್ಲರ ಸಹಕಾರಕ್ಕೆ ಧನ್ಯವಾದ ಎಂದು ಹೇಳಿ ಭಾವುಕರಾಗಿದ್ದಾರೆ.

ಇನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡ ಸಿಎಂ ಸಿದ್ದರಾಮಯ್ಯ ಕಾಲಿಗೆ ಬಿದ್ದು, ಆಶೀರ್ವಾದ ಪಡೆದಿದ್ದಲ್ಲದೇ, ಸಿಎಂರನ್ನು ತಬ್ಬಿ ಹಿಡಿದು, ಭಾವುಕರಾಗಿ, ಕಣ್ಣೀರು ಹಾಕಿದ್ದಾರೆ. ಸಿದ್ದರಾಮಯ್ಯ ಹೇಳಿದಂತೆ ಸಿಎಂ ಸ್ಥಾನ ಬಿಟ್ಟುಕ“ಟ್ಟಿದ್ದಾರೆಂದು ಡಿಸಿಎಂ ಡಿ.ಕೆ.ಶಿವಕುಮಾರ್ ಭಾವುಕರಾಗಿದ್ದಾರೆ.

About The Author