ಲಾಕ್ಡೌನ್ ತಂತ್ರ ಅನುಸರಿಸಿದ ಬಳಿಕವೂ ಸೋತ ಏಕೈಕ ರಾಷ್ಟ್ರವೆಂದರೆ ಅದು ಭಾರತ ಅಂತಾ ಕೇಂದ್ರದ ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ವ್ಯಂಗ್ಯವಾಡಿದ್ದಾರೆ.

ದೇಶದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರೋ ಕರೊನಾ ಸೋಂಕಿತರ ಲೆಕ್ಕಾಚಾರ ಆಧರಿಸಿದ ಚಿದಂಬರಂ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ರು. ದೇಶದಲ್ಲಿ ಕರೊನಾ ಸೋಂಕು ಈಗಾಗಲೇ 40 ಲಕ್ಷ ಗಡಿ ದಾಟಿದೆ.ಸಪ್ಟೆಂಬರ್ ಅಂತ್ಯದೊಳಗೆ ನಮ್ಮ ದೇಶದಲ್ಲಿ ಸೋಂಕಿತರ ಸಂಖ್ಯೆ 55 ಲಕ್ಷ ತಲುಪುತ್ತೆ ಅಂತಾ ನಾನು ಅಂದಾಜಿಸಿದ್ದೆ. ಆದರೆ ಅದು ಸೆಪ್ಟೆಂಬರ್ 20ರೊಳಗಾಗಿಯೇ ತಲುಪಲಿದೆ. ತಿಂಗಳಾಂತ್ಯದಲ್ಲಿ 65 ಲಕ್ಷ ಮಂದಿಗೆ ಕರೊನಾ ಸೋಂಕು ಭಾದಿಸಲಿದೆ ಅಂತಾ ಅವರು ಭವಿಷ್ಯ ನುಡಿದ್ರು.
ಜಿಎಸ್ಟಿ ಕುಸಿತದ ವಿಚಾರವಾಗಿಯೂ ಟ್ವಿಟರ್ನಲ್ಲಿ ಕಿಡಿಕಾರಿದ ಅವ್ರು… ಆರ್ಥಿಕತೆ ಕುಸಿತದ ಬಳಿಕವೂ ಏನೂ ಮಾತನಾಡದ ಕೇಂದ್ರ ಹಣಕಾಸು ಸಚಿವಾಲಯದ ವಿರುದ್ಧ ಅಸಮಾಧಾನ ಹೊರಹಾಕಿದ್ರು.

ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.




