ಕರೊನಾ ವೈರಸ್ ಹರಡುವಿಕೆ ತಡೆಗಟ್ಟುವ ಸಲುವಾಗಿ ಸಂಪೂರ್ಣ ದೇಶದಲ್ಲಿ ಲಾಕ್ಡೌನ್ ಜಾರಿ ಮಾಡಲಾಗಿತ್ತು.ಈ ವೇಳೆ ತುರ್ತು ಸೇವೆ ಹೊರತುಪಡಿಸಿ ಮಿಕ್ಕೆಲ್ಲ ಸಾರ್ವಜನಿಕ ಸೇವೆಗಳನ್ನ ಬಂದ್ ಮಾಡಲಾಗಿತ್ತು. ಆದ್ರೆ ಇದೀಗ ಅನ್ಲಾಕ್ 4 ಜಾರಿಯಲ್ಲಿರೋದ್ರಿಂದ ಎಲ್ಲ ಸಾರ್ವಜನಿಕ ಸೇವೆಗಳು ಒಂದೊಂದಾಗೇ ಆರಂಭವಾಗ್ತಿವೆ, ಈ ಸಾಲಿಗೆ ದೆಹಲಿ ಮೆಟ್ರೋ ಕೂಡ ಸೇರಿದೆ.

ಬರೋಬ್ಬರಿ 169 ದಿನಗಳ ಬಳಿಕ ಸೋಮವಾರ ಬೆಳಗ್ಗೆ 7 ಗಂಟೆಯಿಂದ ದೆಹಲಿಯಲ್ಲಿ ಮೆಟ್ರೋ ಸರ್ವೀಸ್ ಸಾರ್ವಜನಿಕ ಸೇವೆಗೆ ಮುಕ್ತವಾಗಿದೆ. ಇನ್ನು ಈ ಸಂಬಂಧ ಪ್ರತಿಕ್ರಿಯೆ ನೀಡಿದ ದೆಹಲಿ ಪೊಲೀಸ್ ಇಲಾಖೆಯ ಸಂಯುಕ್ತ ಆಯುಕ್ತ ಅತುಲ್ ಕಟಿಯಾರ್ , ಮೆಟ್ರೋದಲ್ಲಿ ಜನ ದಟ್ಟಣೆ ನಿಯಂತ್ರಣ ಮಾಡಲೆಂದೇ ಪೊಲೀಸರನ್ನ ನಿಯೋಜನೆ ಮಾಡಲಾಗಿದೆ. ಹಾಗೂ ಮೆಟ್ರೋ ಪ್ರಯಾಣಿಕರಿಗೆಂದೇ ಹೊಸ ಮಾರ್ಗಸೂಚಿ ಕೂಡ ಸಿದ್ಧವಾಗಿದೆ ಅಂತಾ ಹೇಳಿದ್ರು.

ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.




