ಕಲಿಕೆಗೆ ಹೆಚ್ಚಿನ ಒತ್ತು ನೀಡುವ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ ಎಲ್ಲ ಪಾಲುದಾರ ಸಂಸ್ಥೆಗಳ ಜವಾಬ್ದಾರಿ ಅಂತಾ ಪ್ರಧಾನಿ ಮೋದಿ ಹೇಳಿದ್ರು.

ನವದೆಹಲಿಯಲ್ಲಿ ನಡೆದ ರಾಷ್ಟ್ರೀಯ ಶಿಕ್ಷಣ ನೀತಿ ಸಂಕಿರ್ಣ ಉದ್ಘಾಟನಾ ಸಮಾರಂಭದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ಮೋದಿ ಮಾತನಾಡಿದ್ರು.ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನದಿಂದಾಗಿ ಯುವಜನತೆ ಇನ್ಮುಂದೆ ಆಸಕ್ತಿಗನುಗುಣವಾಗಿ ಕಲಿಯುತ್ತಾರೆ. ಅಲ್ಲದೇ ಈ ಶಿಕ್ಷಣ ನೀತಿಯು ವಿದ್ಯಾರ್ಥಿಗಳಿಗೆ ವೃತ್ತಿ ಪರತೆಯ ಜೊತೆಗೆ ಜ್ಞಾನಧಾರೆ ಮಾಡಲಿದೆ. ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಸಮರ್ಥವಾಗಿ ಅನುಷ್ಠಾನಗೊಂಡಲ್ಲಿ ದೇಶಕ್ಕೆ ಬಹುದೊಡ್ಡ ಲಾಭ ಸಿಗಲಿದೆ ಅಂತಾ ಭವಿಷ್ಯ ನುಡಿದ್ರು.

ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.



