ಸ್ಯಾಂಡಲ್ವುಡ್ ಡ್ರಗ್ ದಂಧೆ ಕೇಸ್ನಲ್ಲಿ ನಟಿ ಸಂಜನಾ ಗಲ್ರಾನಿಗೆ ಸಂಕಷ್ಟ ಶುರುವಾಗಿದೆ. ನಟಿ ನಿವಾಸದ ಮೇಲೆ ದಾಳಿ ನಡೆಸಿದ್ದ ಪೊಲೀಸರು ಇದೀಗ ಸಂಜನಾರನ್ನ ವಶಕ್ಕೆ ಪಡೆದಿದ್ದಾರೆ.

ಇಂದಿರಾನಗರದಲ್ಲಿರುವ ಸಂಜನಾ ಗಲ್ರಾನಿ ನಿವಾಸದ ಮೇಲೆ ಮುಂಜಾನೆಯೇ ಮೂರು ಕಾರಿನಲ್ಲಿ 6 ಮಂದಿ ಅಧಿಕಾರಿಗಳು ತೆರಳಿದ್ದರು. ಮನೆಯಲ್ಲಿ ತಲಾಶ್ ನಡೆಸೋಕೆ ಸಂಜನಾ ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ್ರೂ ಸಹ ಕೇಳದ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ರು. ಇದೀಗ ಶೋಧ ಕಾರ್ಯ ಮುಕ್ತಾಯಗೊಳಿಸಿ ಪಂಚನಾಮೆ ಪಡೆದ ಸಿಸಿಬಿ ಸಂಜನಾರನ್ನ ವಶಕ್ಕೆ ಪಡೆದಿದ್ದಾರೆ. ಇನ್ನು ಸಿಸಿಬಿ ಕಚೇರಿಗೆ ತೆರಳುವ ವೇಳೆ ಸಂಜನಾ ಗಲ್ರಾನಿ ಕಣ್ಣೀರಿಟ್ಟಿದ್ದಾರೆ.

ಕೊಳ್ಳೆಗಾಲದ ಪ್ರಸಿದ್ಧ ಮನೆತನದವರಾದ ಮೋಡಿ ಬೆಟ್ಟಪ್ಪನವರು
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು, ನಿಮ್ಮ ಧ್ವನಿಯ ಮೂಲಕ
ಸಮಸ್ಯೆಗಳನ್ನ ಅರಿತು ಪ್ರಶ್ನೆ ಶಾಸ್ತ್ರದಿಂದ ಹಾಗೂ ನಿಮ್ಮ ನಾಮ ನಕ್ಷತ್ರದಿಂದ
ಫೋನಿನ ಮೂಲಕ ಸಂಪೂರ್ಣ ಭವಿಷ್ಯವನ್ನು ನಿಖರವಾಗಿ ತಿಳಿಸುತ್ತಾರೆ.
ಸ್ತ್ರೀ ಪುರುಷ ವಶೀಕರಣ, ಪ್ರೇಮ ವಿಚಾರ, ಪ್ರೀತಿಯಲ್ಲಿ ನಂಬಿ ಮೋಸ, ಅತ್ತೆ-ಸೊಸೆ ಕಲಹ, ಹಣಕಾಸಿನ ತೊಂದರೆ, ಮದುವೆಯಲ್ಲಿ ಅಡೆತಡೆ, ಸತಿಪತಿ ಕಲಹ, ಸಂತಾನ ಸಮಸ್ಯೆ, ಆರೋಗ್ಯ, ಉದ್ಯೋಗ, ಸಾಲಬಾಧೆ, ಮಾಟ-ಮಂತ್ರ, ಜೀವನದಲ್ಲಿ ಜಿಗುಪ್ಸೆ ಹೊಂದಿದ್ದರೆ ಕೊಳ್ಳೇಗಾಲ ಸ್ಮಶಾನಕಾಳಿ ಅಮ್ಮನವರ ಪೂಜಾ ಶಕ್ತಿಯಿಂದ ಕೇವಲ ೫ ದಿನದಲ್ಲಿ ಶಾಶ್ವತ ಪರಿಹಾರ ತಿಳಿಸುತ್ತಾರೆ..
ಫೋನಿನ ಮೂಲಕವೇ ಪರಿಹಾರ
ಪಂಡಿತ್ ಮೋಡಿ ಬೆಟ್ಟಪ್ಪನವರು : 7337888155




