ಮಾಜಿ ಶಾಸಕನ ಪುತ್ರ ಆತ್ಮಹತ್ಯೆ..!

ಹುಬ್ಬಳ್ಳಿ -ಧಾರವಾಡ ಪೂರ್ವ ಮೀಸಲು ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ವೀರಭದ್ರಪ್ಪ ಪುತ್ರ ಸೂರಜ್​ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Karnataka TV Contact


18 ವರ್ಷ ವಯಸ್ಸಿನ ಸೂರಜ್​ ದೇಶಪಾಂಡೆ ನಗರದಲ್ಲಿರುವ ತಮ್ಮ ಮನೆಯ ಮೇಲಿನ ಕೋಣೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಸೂರಜ್​ ಆತ್ಮಹತ್ಯೆಗೆ ಇನ್ನೂ ನಿಖರ ಕಾರಣ ತಿಳಿದುಬಂದಿಲ್ಲ. ಈ ಸಂಬಂಧ ಉಪನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಶ್ರೀ ಕೇರಳ ಭಗವತಿ ಜ್ಯೋತಿಷ್ಯ ಫಲಂ ಪ್ರಧಾನ ಮಾಂತ್ರಿಕರು ರಾಘವೇಂದ್ರ ಭಟ್ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಸರ್ವಸಮಸ್ಯೆಗಳಿಗೆ ಅಖಂಡ ಮಂಡಲ ಪೂಜಾ ದೈವ ಶಕ್ತಿಯಿಂದ ಕೇವಲ 2 ದಿನದಲ್ಲಿ ಪರಿಹಾರ ಕರೆ ಮಾಡಿ 9448001466

About The Author