ಶಿವಸೇನೆ ಮುಖ್ಯ ವಕ್ತಾರನಾಗಿ ಸಂಜಯ್​ ರಾವತ್​

ರಾಜ್ಯಸಭಾ ಸದಸ್ಯ ಸಂಜಯ್​ ರಾವತ್​ರನ್ನ ಶಿವಸೇನೆ ಮಂಗಳವಾರ ತನ್ನ ಪಕ್ಷದ ಮುಖ್ಯ ವಕ್ತಾರನ್ನಾಗಿ ನೇಮಿಸಿದೆ.

Karnataka TV Contact


ಸಂಜಯ್​ ರಾವತ್​ ಶಿವಸೇನೆಯ ಪತ್ರಿಕೆ ಸಾಮ್ನಾದ ಎಕ್ಸಿಕ್ಯುಟಿವ್​ ಎಡಿಟರ್​ ಆಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. ಮುಂಬೈಯನ್ನ ಪಾಕಿಸ್ತಾನ ಆಕ್ರಮಿತ ಕಾಶ್ಮೀತರಕ್ಕೆ ಹೋಲಿಸಿದ್ದ ಬಾಲಿವುಡ್​ ನಟಿ ಕಂಗನಾ ರಣಾವತ್​ ವಿರುದ್ಧ ಸಂಜಯ್​ ರಾವತ್​ ಭಿನ್ನಾಭಿಪ್ರಾಯ ಹೊಂದಿದ್ದು ಭಾರೀ ಸುದ್ದಿಯಾಗಿತ್ತು. ಅಲ್ಲದೇ ಶಿವಸೇನೆ ಮುಖಂಡ ಸಂಜಯ್​ ರಾವತ್​ರಿಂದ ನನಗೆ ಜೀವ ಬೆದರಿಕೆ ಇದೆ ಅಂತಾನೂ ಕಂಗನಾ ಆರೋಪ ಮಾಡಿದ್ದರು.

ಶ್ರೀ ಕೇರಳ ಭಗವತಿ ಜ್ಯೋತಿಷ್ಯ ಫಲಂ ಪ್ರಧಾನ ಮಾಂತ್ರಿಕರು ರಾಘವೇಂದ್ರ ಭಟ್ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಸರ್ವಸಮಸ್ಯೆಗಳಿಗೆ ಅಖಂಡ ಮಂಡಲ ಪೂಜಾ ದೈವ ಶಕ್ತಿಯಿಂದ ಕೇವಲ 2 ದಿನದಲ್ಲಿ ಪರಿಹಾರ ಕರೆ ಮಾಡಿ 9448001466

About The Author