ವೈದ್ಯಕೀಯ ಪರೀಕ್ಷೆಗಳನ್ನ ಮುಂದೂಡುವಂತೆ ಅಥವಾ ರದ್ದು ಮಾಡುವಂತೆ ಕೋರಿ ಸುಪ್ರಿಂಕೋರ್ಟ್ಗೆ ಸಲ್ಲಿಸಲಾಗಿರೋ ಅರ್ಜಿಗಳ ವಿಚಾರಣೆ ನಡೆಸಲಾಗುವುದಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ.

ವೈದ್ಯಕೀಯ ಕೋರ್ಸ್ ಆರಂಭ ಮಾಡಬೇಕು ಎಂದರೆ ಈ ಪರೀಕ್ಷೆ ನಡೆಯಲೇಬೇಕು, ಹೀಗಾಗಿ ಕೋವಿಡ್ 19 ಗಮನದಲ್ಲಿಟ್ಟುಕ್ಕೊಂಡೇ ದೇಶದಲ್ಲಿ ನೀಟ್ ಪರೀಕ್ಷೆ ನಡೆಯಲಿದೆ ಅಂತಾ ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದಲ್ಲಿ ಪೀಠ ಹೇಳಿದೆ.
ನೀಟ್ ಪರೀಕ್ಷೆ ಮುಂದೂಡುವಂತೆ ಕೋರಿ ಬಿಜೆಪಿಯೇತರ ಸರ್ಕಾರ ಹೊಂದಿರುವ ರಾಜ್ಯಗಳು ಅರ್ಜಿ ಸಲ್ಲಿಸಿದ್ದವು. ಈ ಸಂಬಂಧ ಅರ್ಜಿ ಪರಿಶೀಲನೆ ನಡೆಸಿದ್ದ ಸುಪ್ರೀಂಕೋರ್ಟ್ ಮಕ್ಕಳ ಭವಿಷ್ಯವನ್ನ ಹೆಚ್ಚು ದಿನಗಳ ಕಾಲ ಅತಂತ್ರ ಮಾಡೋಕೆ ಸಾಧ್ಯವಿಲ್ಲ ಎಂದು ಹೇಳಿ ಅರ್ಜಿ ವಜಾಗೊಳಿಸಿತ್ತು.

ಕೊಳ್ಳೆಗಾಲದ ಪ್ರಸಿದ್ಧ ಮನೆತನದವರಾದ ಮೋಡಿ ಬೆಟ್ಟಪ್ಪನವರು
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು, ನಿಮ್ಮ ಧ್ವನಿಯ ಮೂಲಕ
ಸಮಸ್ಯೆಗಳನ್ನ ಅರಿತು ಪ್ರಶ್ನೆ ಶಾಸ್ತ್ರದಿಂದ ಹಾಗೂ ನಿಮ್ಮ ನಾಮ ನಕ್ಷತ್ರದಿಂದ
ಫೋನಿನ ಮೂಲಕ ಸಂಪೂರ್ಣ ಭವಿಷ್ಯವನ್ನು ನಿಖರವಾಗಿ ತಿಳಿಸುತ್ತಾರೆ.
ಸ್ತ್ರೀ ಪುರುಷ ವಶೀಕರಣ, ಪ್ರೇಮ ವಿಚಾರ, ಪ್ರೀತಿಯಲ್ಲಿ ನಂಬಿ ಮೋಸ, ಅತ್ತೆ-ಸೊಸೆ ಕಲಹ, ಹಣಕಾಸಿನ ತೊಂದರೆ, ಮದುವೆಯಲ್ಲಿ ಅಡೆತಡೆ, ಸತಿಪತಿ ಕಲಹ, ಸಂತಾನ ಸಮಸ್ಯೆ, ಆರೋಗ್ಯ, ಉದ್ಯೋಗ, ಸಾಲಬಾಧೆ, ಮಾಟ-ಮಂತ್ರ, ಜೀವನದಲ್ಲಿ ಜಿಗುಪ್ಸೆ ಹೊಂದಿದ್ದರೆ ಕೊಳ್ಳೇಗಾಲ ಸ್ಮಶಾನಕಾಳಿ ಅಮ್ಮನವರ ಪೂಜಾ ಶಕ್ತಿಯಿಂದ ಕೇವಲ ೫ ದಿನದಲ್ಲಿ ಶಾಶ್ವತ ಪರಿಹಾರ ತಿಳಿಸುತ್ತಾರೆ..
ಫೋನಿನ ಮೂಲಕವೇ ಪರಿಹಾರ
ಪಂಡಿತ್ ಮೋಡಿ ಬೆಟ್ಟಪ್ಪನವರು : 7337888155




