Political News: ಕಾಂಗ್ರೆಸ್ ಯುವ ನಾಯಕ ನಲಪಾಡ್ ಹ್ಯಾರಿಸ್ ಸಂದರ್ಶನದಲ್ಲಿ ಮಾತನಾಡಿದ್ದು, ಸಿಎಂ ಡಿ.ಕೆ.ಶಿವಕುಮಾರ್ ಅವರ ಅಭಿವೃದ್ಧಿ ಕೆಲಸಗಳ ಬಗ್ಗೆ ಮಾತನಾಡಿದ್ದಾರೆ.
ಈ ಬಗ್ಗೆ ಮಾತನಾಡಿರುವ ನಲಪಾಡ್ ಕೇಂದ್ರದಲ್ಲಿ ಮೋದಿಯವರ ಪವರ್ ಇದ್ರೂ 2023ರಲ್ಲಿ ನಾವು ರಾಜ್ಯದಲ್ಲಿ ಗೆದ್ದು ತೋರಿಸಿದ್ದೇವೆ ಎಂದಿದ್ದಾರೆ. ಸಂಪೂರ್ಣ ಸಂದರ್ಶನಕ್ಕಾಗಿ ವೀಡಿಯೋ ನೋಡಿ.




