ಕೋಲಾರ ತಾಲೂಕಿನ ಸುತ್ತ ಕೃಷಿ ಹೊಂಡ ಅನಾಹುತ ತಪ್ಪಿಸುವ ಸಲುವಾಗಿ ಹೊಂಡದ ಸುತ್ತ ತಂತಿ ಬೇಲಿ ನಿರ್ಮಿಸಿ ಅಂತಾ ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷ ಮಂಜುನಾಥ್ ಸೂಚನೆ ನೀಡಿದ್ರು.

ತಾಲೂಕು ಪಂಚಾಯತ್ ಸಂಭಾಗಣದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವ್ರು.. ರೇಷ್ಮೆ ಬೆಳಗಾರರಿಗೆ ಸಬ್ಸಿಡಿ ಕಡ್ಡಾಯವಾಗಿ ನೀಡಿ. ಹಾಗೂ ತಾ.ಪಂ. ಜಿ.ಪಂ ಸದಸ್ಯರ ಜೊತೆ ಸೌಜನ್ಯವಾಗಿ ವರ್ತಿಸದೇ ಇದ್ದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಅಂತಂದ್ರು,
ಇನ್ನು ಇದೇ ಸಭೆಯಲ್ಲಿ ಭಾಗಿಯಾಗಿ ಮಾತನಾಡಿದ ತಾಲೂಕು ಕಾರ್ಯನಿರ್ವಹಣಾಧಿಕಾರಿ ಬಾಬು, ವಾರದೊಳಗಾಗಿ ರೇಷ್ಮೆ ಬೆಳೆಗಾರರ ಸಹಾಯಧಾನ ಅವರ ಖಾತೆಗೆ ಜಮೆಯಾಗಲಿದೆ.ಹಾಗೂ ನರೇಗಾ ಅಡಿಯಲ್ಲಿ ಕಾಂಪೌಂಡ್ ಇಲ್ಲದ ಶಾಲೆಗಳಿಗೆ ಕಾಂಪೌಂಡ್ ವ್ಯವಸ್ಥೆ, ರಸ್ತೆ ನಿರ್ಮಾಣ ಕಾರ್ಯ ಮಾಡಲಾಗುವುದು ಅಂತಂದ್ರು. ಇದೇ ವೇಳೆ ಬೆಳೆ ಸಮೀಕ್ಷೆ ಆಪ್ ಬಗ್ಗೆಯೂ ಮಾಹಿತಿ ನೀಡಿದ್ರು.
ಸಭೆಯಲ್ಲಿ ತಾ.ಪಂ ಉಪಾಧ್ಯಕ್ಷ ಸಿ. ಲಕ್ಷ್ಮೀ , ತಾ.ಪಂ ಸದಸ್ಯರು ಹಾಗೂ ತಾ.ಪಂ ಅಧಿಕಾರಿಗಳು ಭಾಗಿಯಾಗಿದ್ರು.
ನಾಗೇಶ್ ಹುಳದೇನಹಳ್ಳಿ ಕರ್ನಾಟಕ ನ್ಯೂಸ್ ಕೋಲಾರ

ಕೊಳ್ಳೆಗಾಲದ ಪ್ರಸಿದ್ಧ ಮನೆತನದವರಾದ ಮೋಡಿ ಬೆಟ್ಟಪ್ಪನವರು
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು, ನಿಮ್ಮ ಧ್ವನಿಯ ಮೂಲಕ
ಸಮಸ್ಯೆಗಳನ್ನ ಅರಿತು ಪ್ರಶ್ನೆ ಶಾಸ್ತ್ರದಿಂದ ಹಾಗೂ ನಿಮ್ಮ ನಾಮ ನಕ್ಷತ್ರದಿಂದ
ಫೋನಿನ ಮೂಲಕ ಸಂಪೂರ್ಣ ಭವಿಷ್ಯವನ್ನು ನಿಖರವಾಗಿ ತಿಳಿಸುತ್ತಾರೆ.
ಸ್ತ್ರೀ ಪುರುಷ ವಶೀಕರಣ, ಪ್ರೇಮ ವಿಚಾರ, ಪ್ರೀತಿಯಲ್ಲಿ ನಂಬಿ ಮೋಸ, ಅತ್ತೆ-ಸೊಸೆ ಕಲಹ, ಹಣಕಾಸಿನ ತೊಂದರೆ, ಮದುವೆಯಲ್ಲಿ ಅಡೆತಡೆ, ಸತಿಪತಿ ಕಲಹ, ಸಂತಾನ ಸಮಸ್ಯೆ, ಆರೋಗ್ಯ, ಉದ್ಯೋಗ, ಸಾಲಬಾಧೆ, ಮಾಟ-ಮಂತ್ರ, ಜೀವನದಲ್ಲಿ ಜಿಗುಪ್ಸೆ ಹೊಂದಿದ್ದರೆ ಕೊಳ್ಳೇಗಾಲ ಸ್ಮಶಾನಕಾಳಿ ಅಮ್ಮನವರ ಪೂಜಾ ಶಕ್ತಿಯಿಂದ ಕೇವಲ ೫ ದಿನದಲ್ಲಿ ಶಾಶ್ವತ ಪರಿಹಾರ ತಿಳಿಸುತ್ತಾರೆ..
ಫೋನಿನ ಮೂಲಕವೇ ಪರಿಹಾರ
ಪಂಡಿತ್ ಮೋಡಿ ಬೆಟ್ಟಪ್ಪನವರು : 7337888155

