Hubli News: ಕರ್ನಾಟಕದ ನೂತನ ರಾಜ್ಯಪಾಲರಾದ ಡಾ. ಸುಧಾ ಯಾದವ್ ಅವರನ್ನು ಮಾಜಿ ಮುಖ್ಯಮಂತ್ರಿ ಹಾಗೂ ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್ ಅವರು ಭೇಟಿಯಾಗಿ ಶುಭಾಶಯ ಸಲ್ಲಿಸಿದ್ದಾರೆ.
ಬೆಂಗಳೂರಿನ ರಾಜಭವನದಲ್ಲಿ ಕರ್ನಾಟಕದ ನೂತನ ರಾಜ್ಯಪಾಲರಾದ ಡಾ. ಸುಧಾ ಯಾದವ್ ಅವರನ್ನು ಭೇಟಿಯಾದ ಸಂಸದ ಜಗದೀಶ್ ಶೆಟ್ಟರ್..!
ಮಾಜಿ ಮುಖ್ಯಮಂತ್ರಿ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರದ ಸಂಸದರಾದ ಜಗದೀಶ್ ಶೆಟ್ಟರ್ ಅವರು ಇಂದು ರಾಜಭವನಕ್ಕೆ ಭೇಟಿ ನೀಡಿ, ನೂತನ ರಾಜ್ಯಪಾಲರಿಗೆ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ರಾಜ್ಯಪಾಲರೊಂದಿಗೆ ಸೌಜನ್ಯದ ಭೇಟಿ ನಡೆಸಿ ಶುಭ ಹಾರೈಸಿದರು.




