ದೆಹಲಿ ಏಮ್ಸ್​ಗೆ ಅಮಿತ್​ ಶಾ ಮತ್ತೆ ದಾಖಲು

ಎರಡು ವಾರಗಳ ಹಿಂದಷ್ಟೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದ ಕೇಂದ್ರ ಗೃಹ ಸಚಿವ ಅಮಿತ್​ ಶಾ ಇದೀಗ ಮತ್ತೆ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಮಿತ್​ ಶಾರಲ್ಲಿ ಉಸಿರಾಟದ ಸಮಸ್ಯೆ ಕಂಡು ಬಂದ ಹಿನ್ನೆಲೆ ಅವರನ್ನ ತಡರಾತ್ರಿ ಆಸ್ಪತ್ರೆಗೆ ದಾಖಲಿಸಲಾಯ್ತು.

Karnataka TV Contact


ಕಳೆದ ಎರಡು ವಾರಗಳ ಹಿಂದಷ್ಟೇ ಕರೊನಾದಿಂದ ಗುಣಮುಖರಾಗಿದ್ದ ಅಮಿತ್​ ಶಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಆದರೆ ಇದೀಗ ಮತ್ತೆ ಅಮಿತ್​ ಶಾರನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವೈದ್ಯರ ಸಲಹೆ ಮೇರೆಗೆ ಅಮಿತ್​ ಶಾರನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಅಂತಾ ಅಮಿತ್​ ಶಾ ಆಪ್ತ ಮೂಲಗಳು ತಿಳಿಸಿವೆ.
ಅಮಿತ್​ ಶಾ ಕೇವಲ ಸಾಮಾನ್ಯ ಪರೀಕ್ಷೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಅಂತಾ ಏಮ್ಸ್ ಆಸ್ಪತ್ರೆ ಮೂಲಗಳು ತಿಳಿಸಿವೆ. ಆಗಸ್ಟ್​ 2ರಂದು ಅಮಿತ್​ ಶಾರಿಗೆ ಕರೊನಾ ಪಾಸಿಟಿವ್​ ಬಂದಿತ್ತು.

ನಿಮ್ಮ ಸಮಸ್ಯೆಗಳಾದ ಮದುವೆಯಲ್ಲಿ ವಿಳಂಬ, ಸ್ತ್ರೀ-ಪುರುಷ ಪ್ರೇಮ ವಿಚಾರ, ಗಂಡ-ಹೆಂಡತಿ ಸಮಸ್ಯೆ,ಕೋರ್ಟ್ ಕೇಸ್, ವ್ಯಾಪಾರದಲ್ಲಿ ಲಾಭ ನಷ್ಟ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟಪಟ್ಟವರು ನಿಮ್ಮಂತ ಆಗಲು ಕರೆ ಮಾಡಿ:-9448001466

About The Author