ನಾಳೆಯಿಂದ ಸಂಸತ್ ಮುಂಗಾರು ಅಧಿವೇಶನ ಆರಂಭವಾಗಲಿದೆ. ಆದ್ರೆ ಮುಂಗಾರು ಅಧಿವೇಶನ ಮುನ್ನ ಸಾಂಪ್ರದಾಯಿಕವಾಗಿ ನಡೆಸಿಕೊಂಡು ಬರಲಾಗ್ತಿದ್ದ ಸರ್ವಪಕ್ಷಗಳ ಸಭೆಯಲ್ಲಿ ಈ ಬಾರಿ ರದ್ದು ಮಾಡಲಾಗಿದೆ.

ಅಕ್ಟೋಬರ್ 1ರಂದು ಮುಕ್ತಾಯಗೊಳ್ಳಲಿರುವ ಅಧಿವೇಶನದ ಕಾರ್ಯಸೂಚಿ ಸಂಬಂಧ ಚರ್ಚೆ ನಡೆಸಲು ಸ್ಪೀಕರ್ ಓಂ ಬಿರ್ಲಾ ಸಲಹಾ ಸಮಿತಿ ಸಭೆ ಕರೆದ್ರು. ಸಭೆಯಲ್ಲಿ ಕೇಂದ್ರ ಸಚಿ ಪ್ರಹ್ಲಾದ್ ಜೋಶಿ, ಅರ್ಜುನ್ ರಾಂ ಮೇಘವಾಲ್,ಕಾಂಗ್ರೆಸ್ನ ಅಧೀರ್ ರಂಜನ್ ಚೌಧರಿ , ಎಐಎಂಐಎಂನ ಅಸಾದುದ್ದೀನ್ ಓವೈಸಿ ಸೇರಿದಂತೆ ಹಲವರು ಭಾಗಿಯಾದ್ರು.
ಸಭೆಯಲ್ಲಿ ಪ್ರಶ್ನಾವಳಿ ಅವಧಿ ರದ್ದುಗೊಳಿಸುವಿಕೆ,ಝಿರೋ ಅವರ್ ಕಡಿತಗೊಳಿಸಿದ್ದರ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇವರು ನಿಮ್ಮ ಸಮಸ್ಯೆಗಳಾದ:-ಮದುವೆ ವಿಳಂಬ, ದಾಂಪತ್ಯ ಸಮಸ್ಯೆ, ಸ್ತ್ರೀ-ಪುರುಷ ಪ್ರೇಮ ವಿಚಾರ, ದಾಂಪತ್ಯ ಕಲಹ, ಡಿವೋರ್ಸ್ ಪ್ರಾಬ್ಲಮ್, ಕೋರ್ಟ್ ಕೇಸ್,ಮಾಟ-ಮಂತ್ರ ತಡೆ, ಇನ್ನೂ ಅನೇಕ ನಿಮ್ಮ ಜೀವನದ ಸರ್ವ ಗುಪ್ತ ಸಮಸ್ಯೆಗಳಿಗೆ ಶಾಸ್ತ್ರೋಕ್ತ 2 ದಿನಗಳಲ್ಲಿ ಪರಿಹಾರ ಮಾಡುತ್ತಾರೆ.
ಮೊಬೈಲ್ ನಂಬರ್:-9663502278




