- Advertisement -
ಬಿಹಾರದ ಹಿರಿಯ ರಾಜಕಾರಣಿ ಹಾಗೂ ಆರ್ಜೆಡಿಯ ಮಾಜಿ ನಾಯಕ ರಘುವಂಶ್ ಪ್ರಸಾದ್ ಸಿಂಗ್ ಇಹಲೋಕ ತ್ಯಜಿಸಿದ್ದಾರೆ. ಶುಕ್ರವಾರವಷ್ಟೇ ಅವರು ಆರ್ಜೆಡಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು.

74 ವರ್ಷ ವಯಸ್ಸಿನವರಾಗಿದ್ದ ರಘುವಂಶ್ ಸಿಂಗ್ ಕರೊನಾದಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನ ದೆಹಲಿಯ ಏಮ್ಸ್ನಲ್ಲಿ ದಾಖಲಿಸಿ ಚಿಕಿತ್ಸೆನೀಡಲಾಗ್ತಿತ್ತು.
ಕಳೆದ ಎರಡು ದಿನಗಳಿಂದ ಅವರ ಆರೋಗ್ಯ ಸ್ಥಿತಿ ತೀವ್ರವಾಗಿ ಹದಗೆಟ್ಟಿದ್ದರಿಂದ ಅವರನ್ನ ವೆಂಟಿಲೇಟರ್ನ್ನ ಇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನರಾಗಿದ್ದಾರೆ.
ಇನ್ನು ರಘುವಂಶ್ ಸಿಂಗ್ ನಿಧನಕ್ಕೆ ಪ್ರಧಾನಿ ಮೋದಿ ಟ್ವೀಟ್ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ.

ಕೊಳ್ಳೆಗಾಲದ ಪ್ರಸಿದ್ಧ ಮನೆತನದವರಾದ ಮೋಡಿ ಬೆಟ್ಟಪ್ಪನವರು
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು, ನಿಮ್ಮ ಧ್ವನಿಯ ಮೂಲಕ
ಸಮಸ್ಯೆಗಳನ್ನ ಅರಿತು ಪ್ರಶ್ನೆ ಶಾಸ್ತ್ರದಿಂದ ಹಾಗೂ ನಿಮ್ಮ ನಾಮ ನಕ್ಷತ್ರದಿಂದ
ಫೋನಿನ ಮೂಲಕ ಸಂಪೂರ್ಣ ಭವಿಷ್ಯವನ್ನು ನಿಖರವಾಗಿ ತಿಳಿಸುತ್ತಾರೆ.
ಸ್ತ್ರೀ ಪುರುಷ ವಶೀಕರಣ, ಪ್ರೇಮ ವಿಚಾರ, ಪ್ರೀತಿಯಲ್ಲಿ ನಂಬಿ ಮೋಸ, ಅತ್ತೆ-ಸೊಸೆ ಕಲಹ, ಹಣಕಾಸಿನ ತೊಂದರೆ, ಮದುವೆಯಲ್ಲಿ ಅಡೆತಡೆ, ಸತಿಪತಿ ಕಲಹ, ಸಂತಾನ ಸಮಸ್ಯೆ, ಆರೋಗ್ಯ, ಉದ್ಯೋಗ, ಸಾಲಬಾಧೆ, ಮಾಟ-ಮಂತ್ರ, ಜೀವನದಲ್ಲಿ ಜಿಗುಪ್ಸೆ ಹೊಂದಿದ್ದರೆ ಕೊಳ್ಳೇಗಾಲ ಸ್ಮಶಾನಕಾಳಿ ಅಮ್ಮನವರ ಪೂಜಾ ಶಕ್ತಿಯಿಂದ ಕೇವಲ ೫ ದಿನದಲ್ಲಿ ಶಾಶ್ವತ ಪರಿಹಾರ ತಿಳಿಸುತ್ತಾರೆ..
ಫೋನಿನ ಮೂಲಕವೇ ಪರಿಹಾರ
ಪಂಡಿತ್ ಮೋಡಿ ಬೆಟ್ಟಪ್ಪನವರು : 7337888155
- Advertisement -