ತಮಿಳುನಾಡು :ಆಕ್ಟಿವ್​ ಕೇಸ್​ಗಳಿಗಿಂತ ಡಿಸ್ಚಾರ್ಜ್ ಸಂಖ್ಯೆಯಲ್ಲಿ ಹೆಚ್ಚಳ

ಈ ತಿಂಗಳ ಆರಂಭದಿಂದ ತಮಿಳುನಾಡಿನಲ್ಲಿ ಕರೊನಾ ಹೊಸ ಸೋಂಕಿತರ ಸಂಖ್ಯೆಗಿಂತ ಡಿಸ್ಚಾರ್ಜ್ ಆಗುತ್ತಿರುವವ ಸಂಖ್ಯೆ ಹೆಚ್ಚಳವಾಗ್ತಿದೆ. ತಮಿಳುನಾಡಿನಲ್ಲಿ ಇದು ಇದೇ ಮೊದಲನೇ ಬಾರಿ ಅಲ್ಲದೇ ಇದ್ರೂ ಸಹ ಇಷ್ಟು ದೀರ್ಘ ಸಮಯದವರೆಗೆ ಡಿಸ್ಚಾರ್ಜ್ ಸಂಖ್ಯೆಯೇ ಜಾಸ್ತಿ ಆಗ್ತಾ ಇರೋದು ಇದೇ ಮೊದಲಾಗಿದೆ.

Karnataka TV Contact


ಈ ಬೆಳವಣಿಗೆಯಿಂದಾಗಿ ತಮಿಳುನಾಡಿನಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 50 ಸಾವಿರಕ್ಕಿಂತ ಕಡಿಮೆಯಾಗಿದೆ. ಆದರೆ ಗರಿಷ್ಠ ಸಂಖ್ಯೆಯಲ್ಲಿ ಸೋಂಕಿತರನ್ನ ಹೊಂದಿರೋ ಪುಣೆ ನಗರದಲ್ಲೊಂದೇ ಆಕ್ಟಿವ್​ ಕೇಸ್​ಗಳ ಸಂಖ್ಯೆ 75000ದಷ್ಟಿದೆ.

ಶ್ರೀ ಸಾಯಿ ಭಗವತಿ ಜ್ಯೋತಿಷ್ಯ ಶಾಸ್ತ್ರ, ಪ್ರಧಾನ್ ತಾಂತ್ರಿಕ:-ವಾಸುದೇವನ್
ಇವರು ನಿಮ್ಮ ಸಮಸ್ಯೆಗಳಾದ:-ಮದುವೆ ವಿಳಂಬ, ದಾಂಪತ್ಯ ಸಮಸ್ಯೆ, ಸ್ತ್ರೀ-ಪುರುಷ ಪ್ರೇಮ ವಿಚಾರ, ದಾಂಪತ್ಯ ಕಲಹ, ಡಿವೋರ್ಸ್ ಪ್ರಾಬ್ಲಮ್, ಕೋರ್ಟ್ ಕೇಸ್,ಮಾಟ-ಮಂತ್ರ ತಡೆ, ಇನ್ನೂ ಅನೇಕ ನಿಮ್ಮ ಜೀವನದ ಸರ್ವ ಗುಪ್ತ ಸಮಸ್ಯೆಗಳಿಗೆ ಶಾಸ್ತ್ರೋಕ್ತ 2 ದಿನಗಳಲ್ಲಿ ಪರಿಹಾರ ಮಾಡುತ್ತಾರೆ.
ಮೊಬೈಲ್ ನಂಬರ್:-9663502278

About The Author