ಸಂಸತ್​ ಮುಂಗಾರು ಅಧಿವೇಶನದಲ್ಲಿ ಭಾಗಿಯಾದ ನಾಯಕರಿಗೆ ಸ್ಪೆಷಲ್​ ಕಿಟ್​

ಕರೊನಾ ಆತಂಕದ ನಡುವೆಯೂ ದೆಹಲಿ ಸಂಸತ್​ನಲ್ಲಿ ಮುಂಗಾರು ಅಧಿವೇಶನ ನಡೆಯುತ್ತಿದೆ. ಮುಂಗಾರು ಅಧಿವೇಶನದಲ್ಲಿ ಭಾಗಿಯಾದ ಎಲ್ಲ ಸಂಸದರ ಆರೋಗ್ಯ ದೃಷ್ಟಿಯಿಂದ ಅವರಿಗೆ ಸ್ಪೆಷಲ್​ ಕಿಟ್​ ನೀಡಲಾಗಿದೆ.
ರಕ್ಷಣಾ ಸಂಶೋಧನೆ ಹಾಗೂ ಅಭಿವೃದ್ಧಿ ಸಂಸ್ಥೆ ಒದಗಿಸಿದ ಕಿಟ್​ಗಳನ್ನ ಸ್ಪೀಕರ್​ ಓಂ ಬಿರ್ಲಾ ಭಾನುವಾರ ಸಂಸದರಿಗೆ ತಲುಪಿಸಿದ್ರು.

Karnataka TV Contact


ಈ ಕಿಟ್​ನಲ್ಲಿ 40 ಡಿಸ್ಪೋಸಲ್​​ ಮಾಸ್ಕ್​, 5 ಎನ್​ 95 ಮಾಸ್ಕ್​, ಸ್ಯಾನಿಟೈಸರ್​ ಬಾಟಲಿಗಳು, 40 ಗ್ಲೌಸ್​ಗಳು, ಬಾಗಿಲು ತೆರೆಯಲು ಹಾಕಲು ಹುಕ್​ಗಳು, ಇಮ್ಯುನಿಟಿ ಪವರ್​ ಹೆಚ್ಚಿಸುವ ಟೀ ಬ್ಯಾಗ್​ ಸೇರಿದಂತೆ ಇನ್ನೂ ಅನೇಕ ವಸ್ತುಗಳನ್ನ ನೀಡಲಾಗಿದೆ.

ಶ್ರೀ ಚಾಮುಂಡೇಶ್ವರಿ ಜ್ಯೋತಿಷ್ಯಾಲಯ ಕೊಳ್ಳೇಗಾಲದಿಂದ ನೇರಪರಿಹಾರ,
ಕೊಳ್ಳೆಗಾಲದ ಪ್ರಸಿದ್ಧ ಮನೆತನದವರಾದ ಮೋಡಿ ಬೆಟ್ಟಪ್ಪನವರು
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು, ನಿಮ್ಮ ಧ್ವನಿಯ ಮೂಲಕ
ಸಮಸ್ಯೆಗಳನ್ನ ಅರಿತು ಪ್ರಶ್ನೆ ಶಾಸ್ತ್ರದಿಂದ ಹಾಗೂ ನಿಮ್ಮ ನಾಮ ನಕ್ಷತ್ರದಿಂದ
ಫೋನಿನ ಮೂಲಕ ಸಂಪೂರ್ಣ ಭವಿಷ್ಯವನ್ನು ನಿಖರವಾಗಿ ತಿಳಿಸುತ್ತಾರೆ.
ಸ್ತ್ರೀ ಪುರುಷ ವಶೀಕರಣ, ಪ್ರೇಮ ವಿಚಾರ, ಪ್ರೀತಿಯಲ್ಲಿ ನಂಬಿ ಮೋಸ, ಅತ್ತೆ-ಸೊಸೆ ಕಲಹ, ಹಣಕಾಸಿನ ತೊಂದರೆ, ಮದುವೆಯಲ್ಲಿ ಅಡೆತಡೆ, ಸತಿಪತಿ ಕಲಹ, ಸಂತಾನ ಸಮಸ್ಯೆ, ಆರೋಗ್ಯ, ಉದ್ಯೋಗ, ಸಾಲಬಾಧೆ, ಮಾಟ-ಮಂತ್ರ, ಜೀವನದಲ್ಲಿ ಜಿಗುಪ್ಸೆ ಹೊಂದಿದ್ದರೆ ಕೊಳ್ಳೇಗಾಲ ಸ್ಮಶಾನಕಾಳಿ ಅಮ್ಮನವರ ಪೂಜಾ ಶಕ್ತಿಯಿಂದ ಕೇವಲ ೫ ದಿನದಲ್ಲಿ ಶಾಶ್ವತ ಪರಿಹಾರ ತಿಳಿಸುತ್ತಾರೆ..
ಫೋನಿನ ಮೂಲಕವೇ ಪರಿಹಾರ
ಪಂಡಿತ್ ಮೋಡಿ ಬೆಟ್ಟಪ್ಪನವರು : 7337888155

About The Author