‘ಡ್ರಗ್ಸ್​ ದಂಧೆಯಲ್ಲಿ ಕಲಾವಿದರು ಇರೋದು ವಿಷಾದನೀಯ’

ದೇಶದ್ರೋಹ ಚಟುವಟಿಕೆಯಲ್ಲಿ ತೊಡಗಿಕೊಂಡಿರುವವರ ವಿರುದ್ದ ಕ್ರಮ ಕೈಗೊಳ್ಳಬೇಕು.ಪ್ರಕರಣದಲ್ಲಿ ಮತ್ತಷ್ಟು ಜನರು ಭಾಗಿಯಾಗಿರುವ ಶಂಕೆಯಿದೆ ಈ ಬಗ್ಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಎಬಿವಿಪಿ ಮುಖಂಡರು ಸರ್ಕಾರವನ್ನು ಒತ್ತಾಯಿಸಿದರು.

Karnataka TV Contact

ಅಲ್ಲದೆ ಡ್ರಗ್ಸ್ ದಂಧೆಯಲ್ಲಿ ತೊಡಗಿರುವವರ ವಿರುದ್ದ ದೇಶದ್ರೋಹ ಪ್ರಕರಣ ದಾಖಲಿಸುವಂತೆ ಆಗ್ರಹಿಸಿ ತುಮಕೂರು ವಿಶ್ವವಿದ್ಯಾಲಯದ ಮುಂದೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಸಹಿ ಸಂಗ್ರಹ ಅಭಿಯಾನ ಮಾಡಲಾಯಿತು.

ಸಮಾಜಕ್ಕೆ ಮಾದರಿಯಾಗಬೇಕಿದ್ದ ಪ್ರತಿಷ್ಟಿತರು ಇಂತಹ ಚಟಗಳಿಗೆ ಅಂಟಿಕೊಂಡಿರುವುದು ಆತಂಕಕಾರಿ ಬೆಳವಣಿಗೆ.ಏಕೆಂದರೆ ಈ ಡ್ರಗ್ಸ್ ದಂಧೆ ಭಯೋತ್ಪಾದನೆ ಇದ್ದಂತೆ.ನಮ್ಮ ನೆರೆಯ ವಿರೋಧಿ ರಾಷ್ತ್ರಗಳು ನಮ್ಮ ದೇಶದ ಯುವಕರನ್ನು ಮಾದಕ ವ್ಯಸನಿಗಳಾಗಿ ಮಾಡಿ ಇವರ ಕುಟುಂಬಗಳ ನಾಶ ಮಾಡಿ ಬೀದಿಗೆ ತಂದು ಪರೋಕ್ಷವಾಗಿ ನಮ್ಮ ದೇಶದ ಮೇಲೆ ಬಾಂಬ್ ಹಾಕುತ್ತಿವೆ ಎಂದು ಹೇಳಿದರು.

ಕೆ.ರಾಜು,ಕರ್ನಾಟಕ ಟಿವಿ

ಶ್ರೀ ಚಾಮುಂಡೇಶ್ವರಿ ಜ್ಯೋತಿಷ್ಯಾಲಯ ಕೊಳ್ಳೇಗಾಲದಿಂದ ನೇರಪರಿಹಾರ,
ಕೊಳ್ಳೆಗಾಲದ ಪ್ರಸಿದ್ಧ ಮನೆತನದವರಾದ ಮೋಡಿ ಬೆಟ್ಟಪ್ಪನವರು
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು, ನಿಮ್ಮ ಧ್ವನಿಯ ಮೂಲಕ
ಸಮಸ್ಯೆಗಳನ್ನ ಅರಿತು ಪ್ರಶ್ನೆ ಶಾಸ್ತ್ರದಿಂದ ಹಾಗೂ ನಿಮ್ಮ ನಾಮ ನಕ್ಷತ್ರದಿಂದ
ಫೋನಿನ ಮೂಲಕ ಸಂಪೂರ್ಣ ಭವಿಷ್ಯವನ್ನು ನಿಖರವಾಗಿ ತಿಳಿಸುತ್ತಾರೆ.
ಸ್ತ್ರೀ ಪುರುಷ ವಶೀಕರಣ, ಪ್ರೇಮ ವಿಚಾರ, ಪ್ರೀತಿಯಲ್ಲಿ ನಂಬಿ ಮೋಸ, ಅತ್ತೆ-ಸೊಸೆ ಕಲಹ, ಹಣಕಾಸಿನ ತೊಂದರೆ, ಮದುವೆಯಲ್ಲಿ ಅಡೆತಡೆ, ಸತಿಪತಿ ಕಲಹ, ಸಂತಾನ ಸಮಸ್ಯೆ, ಆರೋಗ್ಯ, ಉದ್ಯೋಗ, ಸಾಲಬಾಧೆ, ಮಾಟ-ಮಂತ್ರ, ಜೀವನದಲ್ಲಿ ಜಿಗುಪ್ಸೆ ಹೊಂದಿದ್ದರೆ ಕೊಳ್ಳೇಗಾಲ ಸ್ಮಶಾನಕಾಳಿ ಅಮ್ಮನವರ ಪೂಜಾ ಶಕ್ತಿಯಿಂದ ಕೇವಲ ೫ ದಿನದಲ್ಲಿ ಶಾಶ್ವತ ಪರಿಹಾರ ತಿಳಿಸುತ್ತಾರೆ..
ಫೋನಿನ ಮೂಲಕವೇ ಪರಿಹಾರ
ಪಂಡಿತ್ ಮೋಡಿ ಬೆಟ್ಟಪ್ಪನವರು : 7337888155

About The Author