ಕೋಲಾರದಲ್ಲಿ ತಂಪೆರೆದ ವರುಣ: ಕೆರೆಗಳಿಗೆ ಮರುಜೀವ

ಬರಗಾಲದ ಜಿಲ್ಲೆ ಎನಿಸಿಕೊಂಡಿರುವ ಕೋಲಾರದಲ್ಲಿ ಕೆಲವು ದಿನಗಳಿಂದೀಚೆ ಮಳೆಯಾಗುತ್ತಿದ್ದು, ಜಿಲ್ಲೆಯ ಚಿತ್ರಣವೇ ಬದಲಾದಂತಿದೆ. ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಗೆ ಜಿಲ್ಲೆಯ ಕೆರೆ ಕೋಡಿಗಳು ತುಂಬಿ ಹರಿದಿವೆ.

Karnataka TV Contact


ಕಳೆದ 15 ವರ್ಷಗಳಿಂದ ಸರಿಯಾದ ಮಳೆಯಿಲ್ಲದೇ ಒಣಗಿದ್ದ ಎಸ್​ ಅಗ್ರಹಾರ ಕೆರೆ ಇದೀಗ ಜೀವದುಂಬಿ ಹರಿದಿದೆ.
ಕೆರೆಗೆ ಸದ್ಯ ಕೆ.ಸಿ.ವ್ಯಾಲಿ ಯೋಜನೆಯ ಮೂಲಕ ನೀರು ಹರಿಸಲಾಗುತ್ತಿದೆ. ಇದರ ಜೊತೆಗೆ ಇತ್ತೀಚೆಗೆ ಜಿಲ್ಲೆಯಲ್ಲಿ ಒಳ್ಳೆಯ ಮಳೆಯಾದ ಪರಿಣಾಮ ಸುಮಾರು1200 ಎಕರೆಯಷ್ಟು ವಿಸ್ತೀರ್ಣ ಹೊಂದಿರುವ ಅಗ್ರಹಾರ ಕೆರೆ ತುಂಬಿ ಸುಂದರವಾಗಿ ಕಾಣುತ್ತಿದೆ.
ಬೆಂಗಳೂರು ತ್ಯಾಜ್ಯ ನೀರನ್ನು ಸಂಸ್ಕರಿಸಿ ಕೋಲಾರ ಜಿಲ್ಲೆಯ ಅಂತರ್ಜಲ ವೃದ್ಧಿಸುವ ಕೆ.ಸಿ.ವ್ಯಾಲಿ ಯೋಜನೆಯಿಂದ ಈಗಾಗಲೇ ಜಿಲ್ಲೆಯಲ್ಲಿ 75 ಕೆರೆಗಳು ತುಂಬಿವೆ. ಆದರೆ ಜಿಲ್ಲೆಯ ಅತಿ ದೊಡ್ಡ ಕೆರೆ ಎಸ್.ಆಗ್ರಹಾರ ಕೆರೆ ತುಂಬಿದ್ದುವಿಶೇಷವೆನಿಸಿತ್ತು.
ನಾಗೇಶ್ ಹೆಚ್.ವಿ. ಕರ್ನಾಟಕ‌ ನ್ಯೂಸ್ ಕೋಲಾರ

ಶ್ರೀ ಚಾಮುಂಡೇಶ್ವರಿ ಜ್ಯೋತಿಷ್ಯಾಲಯ ಕೊಳ್ಳೇಗಾಲದಿಂದ ನೇರಪರಿಹಾರ,
ಕೊಳ್ಳೆಗಾಲದ ಪ್ರಸಿದ್ಧ ಮನೆತನದವರಾದ ಮೋಡಿ ಬೆಟ್ಟಪ್ಪನವರು
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು, ನಿಮ್ಮ ಧ್ವನಿಯ ಮೂಲಕ
ಸಮಸ್ಯೆಗಳನ್ನ ಅರಿತು ಪ್ರಶ್ನೆ ಶಾಸ್ತ್ರದಿಂದ ಹಾಗೂ ನಿಮ್ಮ ನಾಮ ನಕ್ಷತ್ರದಿಂದ
ಫೋನಿನ ಮೂಲಕ ಸಂಪೂರ್ಣ ಭವಿಷ್ಯವನ್ನು ನಿಖರವಾಗಿ ತಿಳಿಸುತ್ತಾರೆ.
ಸ್ತ್ರೀ ಪುರುಷ ವಶೀಕರಣ, ಪ್ರೇಮ ವಿಚಾರ, ಪ್ರೀತಿಯಲ್ಲಿ ನಂಬಿ ಮೋಸ, ಅತ್ತೆ-ಸೊಸೆ ಕಲಹ, ಹಣಕಾಸಿನ ತೊಂದರೆ, ಮದುವೆಯಲ್ಲಿ ಅಡೆತಡೆ, ಸತಿಪತಿ ಕಲಹ, ಸಂತಾನ ಸಮಸ್ಯೆ, ಆರೋಗ್ಯ, ಉದ್ಯೋಗ, ಸಾಲಬಾಧೆ, ಮಾಟ-ಮಂತ್ರ, ಜೀವನದಲ್ಲಿ ಜಿಗುಪ್ಸೆ ಹೊಂದಿದ್ದರೆ ಕೊಳ್ಳೇಗಾಲ ಸ್ಮಶಾನಕಾಳಿ ಅಮ್ಮನವರ ಪೂಜಾ ಶಕ್ತಿಯಿಂದ ಕೇವಲ ೫ ದಿನದಲ್ಲಿ ಶಾಶ್ವತ ಪರಿಹಾರ ತಿಳಿಸುತ್ತಾರೆ..
ಫೋನಿನ ಮೂಲಕವೇ ಪರಿಹಾರ
ಪಂಡಿತ್ ಮೋಡಿ ಬೆಟ್ಟಪ್ಪನವರು : 7337888155

About The Author