ರಾಷ್ಟ್ರೀಯ ಮಾರುಕಟ್ಟೆಯಲ್ಲಿ ಈರುಳ್ಳಿ ದಾಸ್ತಾನು ಕುಸಿತ ಕಂಡ ಹಿನ್ನೆಲೆ ಈರುಳ್ಳಿ ರಫ್ತನ್ನ ತತ್ಕ್ಷಣದಿಂದಲೇ ನಿಲ್ಲಿಸುವಂತೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ಮಾರುಕಟ್ಟೆಯಲ್ಲಿ ಈರುಳ್ಳಿ ಕೊರತೆ ಉಂಟಾಗಿರೋದ್ರಿಂದ ದಿನದಿಂದ ದಿನಕ್ಕೆ ಈರುಳ್ಳಿ ಬೆಲೆ ಏರಿಕೆಯಾಗುತ್ತಿದೆ.ಹೀಗಾಗಿ ಕೂಡಲೇ ಈರುಳ್ಳಿ ರಫ್ತನ್ನ ಬಂದ್ ಮಾಡುವಂತೆ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ಈ ಸಂಬಂಧ ವೆಬ್ಸೈಟ್ನಲ್ಲಿ ಮಾಹಿತಿ ನೀಡಿರೋ ವಿದೇಶಾಂಗ ವ್ಯವಹಾರಗಳ ನಿರ್ದೇಶನಾಲಯ ಈ ಕ್ಷಣದಿಂದಲೇ ರಫ್ತನ್ನ ನಿಲ್ಲಿಸಿ ಅಂತಾ ಪ್ರಕಟಣೆ ಹೊರಡಿಸಿದೆ.

ಇವರು ನಿಮ್ಮ ಸಮಸ್ಯೆಗಳಾದ:-ಮದುವೆ ವಿಳಂಬ, ದಾಂಪತ್ಯ ಸಮಸ್ಯೆ, ಸ್ತ್ರೀ-ಪುರುಷ ಪ್ರೇಮ ವಿಚಾರ, ದಾಂಪತ್ಯ ಕಲಹ, ಡಿವೋರ್ಸ್ ಪ್ರಾಬ್ಲಮ್, ಕೋರ್ಟ್ ಕೇಸ್,ಮಾಟ-ಮಂತ್ರ ತಡೆ, ಇನ್ನೂ ಅನೇಕ ನಿಮ್ಮ ಜೀವನದ ಸರ್ವ ಗುಪ್ತ ಸಮಸ್ಯೆಗಳಿಗೆ ಶಾಸ್ತ್ರೋಕ್ತ 2 ದಿನಗಳಲ್ಲಿ ಪರಿಹಾರ ಮಾಡುತ್ತಾರೆ.




