ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ದೇಶದ ಅತ್ಯಾಚಾರಿಗಳು ಮತ್ತು ಲೈಂಗಿಕ ಅಪರಾಧ ಪ್ರಕರಣಗಳನ್ನ ಶಮನ ಮಾಡೋಕೆ ಮುಂದಾಗಿದ್ದಾರೆ. ಹೀಗಾಗಿ ಅತ್ಯಾಚಾರ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಕಂಡುಬಂದಲ್ಲಿ ಅವರಿಗೆ ಕೆಮಿಕಲ್ ಕ್ಯಾಸ್ಟ್ರೇಷನ್ ಶಿಕ್ಷೆ ನೀಡುವ ಬಗ್ಗೆ ಪ್ರಸ್ತಾಪಿಸಿದ್ದಾರೆ.

ಅತ್ಯಾಚಾರ ಪ್ರಕರಣದಲ್ಲಿ ಯಾವುದೇ ವ್ಯಕ್ತಿ ತಪ್ಪಿತಸ್ಥ ಎಂದು ಕಂಡು ಬಂದಲ್ಲಿ ಅವರಲ್ಲಿ ಪುರುಷ ಹಾರ್ಮೋನ್ ಟೆಸ್ಟೋಸ್ಟಿರಾನ್ಗಳನ್ನ ಕಡಿಮೆ ಮಾಡುವ ಚಿಕಿತ್ಸೆಗೆ ಒಳಪಡಿಸಬೇಕು. ಈ ಮೂಲಕ ಅತ್ಯಾಚಾರಿ ಎರಡನೇ ಬಾರಿಗೆ ಅಂತಹ ತಪ್ಪು ಮತ್ತೊಮ್ಮೆ ಮಾಡಲಾಗಲ್ಲ ಎಂದು ಹೇಳಿದ್ದಾರೆ.

ಫೋನಿನ ಮೂಲಕವೇ ನಿಮ್ಮ ಸಮಸ್ಯೆಗೆ ಪರಿಹಾರ
7483025648




