C ಅಕ್ಷರದಿಂದ ಶುರುವಾಗುವ ಹೆಸರಿನವರ ಗುಣ ಸ್ವಭಾವ ಹೀಗಿರುತ್ತದೆ ನೋಡಿ..

ಇವತ್ತು ನಾವು C ಅಕ್ಷರದಿಂದ ಶುರುವಾಗುವ ಹೆಸರಿನವರ ಗುಣ ಸ್ವಭಾವ ಹೇಗಿರುತ್ತದೆ ಅನ್ನೋದನ್ನ ನೋಡೋಣ..

ಶ್ರೀ ಸಾಯಿ ಸರ್ವ ಶಕ್ತಿ ಜ್ಯೋತಿಷ್ಯ ಕೇಂದ್ರ
ಪಂಡಿತ್ ಮಂಜುನಾಥ್ ರಾವ್ ಕುಡ್ಲ
9900320661

C ಅಕ್ಷರದಿಂದ ಶುರುವಾಗುವ ಹೆಸರಿನ ವ್ಯಕ್ತಿಗಳು ನೋಡಲು ಆಕರ್ಷಕವಾಗಿರ್ತಾರೆ. ಉತ್ತಮ ಮೈಕಟ್ಟನ್ನ ಹೊಂದಿರ್ತಾರೆ.

ಇನ್ನೊಬ್ಬರ ಕಷ್ಟಕ್ಕೆ ಸ್ಪಂದಿಸುವ ಸ್ವಭಾವ ಇವರದ್ದಾಗಿರುತ್ತದೆ. ತಮ್ಮವರು ಕಷ್ಟದಲ್ಲಿದ್ದಾಗ ಸಹಾಯ ಮಾಡುತ್ತಾರೆ.

ಸಿ ಹೆಸರಿನ ಕೆಲವರು ಭಾವುಕ ಸ್ವಭಾವದವರಾಗಿರ್ತಾರೆ. ಕೆಲಸದಲ್ಲಿ ನಿಯತ್ತು ತೋರಿಸುವ ಇವರು ತಮಗೆ ಕೊಟ್ಟ ಕೆಲಸವನ್ನ ಅಚ್ಚುಕಟ್ಟಾಗಿ ಮಾಡಿ ಮುಗಿಸುತ್ತಾರೆ.

ಇದೇ ನಿಯತ್ತು ಮತ್ತು ಅಚ್ಚುಕಟ್ಟಿನಿಂದಲೇ ವೃತ್ತಿ ಬದುಕು ಉತ್ತಮವಾಗಿರುತ್ತದೆ. ಅಲ್ಲದೇ, ಮುಂಭಡ್ತಿ ಸಿಗುವ ಸಾಧ್ಯತೆ ಕೂಡ ಇದೆ.

ಪ್ರೀತಿ ವಿಷಯಕ್ಕೆ ಬಂದ್ರೆ ಸಿ ಅಕ್ಷರದವರಿಗೆ ಪ್ರೀತಿಯಲ್ಲಿ ನಂಬಿಕೆ ಇರುತ್ತದೆ. ಜೀವನ ಸಂಗಾತಿಯನ್ನ ಈ ರಾಶಿಯವರು ಪ್ರೀತಿಯಿಂದ ಕಾಣುತ್ತಾರಲ್ಲದೇ, ಅವರ ಮೇಲೆ ನಂಬಿಕೆ ಇಟ್ಟಿರುತ್ತಾರೆ.

ಶ್ರೀ ಸಾಯಿ ಸರ್ವ ಶಕ್ತಿ ಜ್ಯೋತಿಷ್ಯ ಕೇಂದ್ರ
ಪಂಡಿತ್ ಮಂಜುನಾಥ್ ರಾವ್ ಕುಡ್ಲ
9900320661

ನಿಮ್ಮ ಜೀವನದ ಸಮಸ್ಯೆಗಳಾದ ಹಣಕಾಸಿನ ಸಮಸ್ಯೆ, ವ್ಯಾಪಾರ ಅಭಿವೃದ್ಧಿ,
ಕೋರ್ಟ್, ಕಚೇರಿ, ಆಸ್ತಿ ವಿಚಾರ, ಪ್ರೇಮ ಪ್ರೀತಿ, ಮಾನಸಿಕ ನೆಮ್ಮದಿ,
ಸ್ತ್ರೀ ಪುರುಷ ವಶೀಕರಣ, ಪರ ಸ್ತ್ರೀ /ಪುರುಷ ಸಂಬಂಧ ಬಿಡಿಸಲು,
ಹೀಗೆ ನಿಮ್ಮ ಜೀವನದ ಸಕಲ ಸಮಸ್ಯೆಗಳಿಗೆ ಒಂದು ಫೋನ್ ಕರೆ
ಮೂಲಕ ಪರಿಹಾರ. ಈ ಕೂಡಲೇ ಕರೆ ಮಾಡಿ ಪರಿಹಾರ ಪಡೆದುಕೊಳ್ಳಿ

About The Author