ಈಗಾಗಲೇ ನಾವು ನಕಾರಾತ್ಮಕ ಶಕ್ತಿಯನ್ನ ಮನೆಯಿಂದ ಓಡಿಸಲು ಹಲವಾರು ಉಪಾಯಗಳನ್ನ ಹೇಳಿದ್ದೇವೆ. ಅಂತೆಯೇ ಇಂದೂ ಕೂಡ ನಕಾರಾತ್ಮಕ ಶಕ್ತಿಯನ್ನ ಓಡಿಸಲು ಮತ್ತೊಂದು ಉಪಾಯವನ್ನ ಹೇಳಲಿದ್ದೇವೆ.
ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ
ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ )
9019893816
ಮನೆಯಲ್ಲಿ ಸಕಾರಾತ್ಮಕ ಶಕ್ತಿಯ ಪ್ರಭಾವ ಹೆಚ್ಚಿದ್ದಷ್ಟು ಸುಖ ಶಾಂತಿ ನೆಮ್ಮದಿ, ಧನ ಧಾನ್ಯ ಪ್ರಾಪ್ತಿ ಇತ್ಯಾದಿ ಖಷಿಗಳು ನೆಲೆಸಿರುತ್ತದೆ. ಅದೇ ಮನೆಯಲ್ಲಿ ನಕಾರಾತ್ಮಕ ಶಕ್ತಿಗಳ ಪ್ರಭಾವ ಹೆಚ್ಚಾಗಿದ್ದಲ್ಲಿ, ಪ್ರತೀದಿನ ಕಲಹ, ಹಣಕಾಸಿನ ಸಮಸ್ಯೆ, ಮಾನಸಿಕ ನೆಮ್ಮದಿ ಹಾಳಾಗುವುದು ಇತ್ಯಾದಿ ಇತ್ಯಾದಿ ಸಮಸ್ಯೆಗಳು ಉದ್ಭವಿಸುತ್ತದೆ. ನಾವು ಮಾಡುವ ಕೆಲಸದ ಮೇಲೂ ಕೂಡ ಇದು ಪರಿಣಾಮ ಬೀರುತ್ತದೆ. ಈ ಕಾರಣಕ್ಕೆ ಅಭಿವೃದ್ಧಿ ಕುಂಠಿತಗೊಳ್ಳುತ್ತದೆ.
ಹಾಗಾದ್ರೆ ನಕಾರಾತ್ಮಕ ಶಕ್ತಿಗಳ ಪ್ರಭಾವ ಕಡಿಮೆಯಾಗಬೇಕು ಅಂದ್ರೆ ಏನು ಮಾಡಬೇಕು ಅನ್ನೋದನ್ನ ನೋಡೋಣ. ಬೆರಣಿಯನ್ನ ಬಳಸಿ ಈ ಪ್ರಯೋಗ ಮಾಡಬೇಕು. ಹಿಂದೂಗಳಲ್ಲಿ ಬೆರಣಿಗೆ ತನ್ನದೇ ಆದ ಮಹತ್ವವಿದೆ. ಈಗ ಸಿಟಿಗಳಲ್ಲಿ ಬೆರಣಿಗಳು ಸಿಗೋದು ತೀರಾ ಅಪರೂಪ ಆದ್ರೆ ಆನ್ಲೈನ್ನಲ್ಲಿ, ಅಂಗಡಿಗಳಲ್ಲಿ ಬೆರಣಿಗಳನ್ನ ಮಾರಾಟ ಮಾಡಲಾಗುತ್ತದೆ. ಇಂಥ ಬೆರಣಿಯನ್ನ ತಂದು ನಿಮ್ಮ ಮನೆಯಲ್ಲಿ ಧೂಪ ಹಾಕಿ. ಇದರಿಂದ ನಕರಾತ್ಮಕ ಶಕ್ತಿಗಳ ಪ್ರಭಾವ ಕಡಿಮೆಯಾಗಿ ಸಕಾರಾತ್ಮಕ ಶಕ್ತಿಗಳ ಪ್ರಭಾವ ಹೆಚ್ಚಾಗುತ್ತದೆ.

ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ
ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ )
9019893816
ಉತ್ತರ ಕನ್ನಡ, ದಕ್ಷಿಣ ಕನ್ನಡದ ಪ್ರಖ್ಯಾತ ಜ್ಯೋತಿಷ್ಯರು, ಇವರು ನಿಮ್ಮ ಸಮಸ್ಯೆಗಳಾದ ವಿದ್ಯೆ,
ಉದ್ಯೋಗ, ವ್ಯಾಪಾರ, ಮದುವೆ, ಸಂತಾನ, ಆರೋಗ್ಯ, ಸ್ರಿö್ತÃ-ಪುರುಷ ವಶೀಕರಣ, ಮಾಟ-ಮಂತ್ರ,
ಶತ್ರು ನಾಶ, ಭೂಮಿ ವಿಚಾರ, ಸತಿ-ಪತಿ ಕಲಹ, ಮದುವೆದುಷ್ಟ ಶಕ್ತಿ, ದೃಷ್ಟಿ ದೋಷ ಪರಿಹಾರ,
ಇನ್ನೂ ನಿಮ್ಮ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇರಳಿಯ ದೈವಿಕ ಶಕ್ತಿಯಿಂದ
೨ ದಿನಗಳಲ್ಲಿ ಪರಿಹಾರ (೧೦೦% ಪರಿಹಾರ ಗ್ಯಾರಂಟಿ )
ಒಂದೇ ಕರೆಯಲ್ಲಿ ನಿಮ್ಮ ಜೀವನ ಬದಲಾಯಿಸುತ್ತಾರೆ.
ಫೋನಿನ ಮೂಲಕ ಪರಿಹಾರ




