ಇಂದು ವೈಕುಂಠ ಏಕಾದಶಿಯಾಗಿದೆ. ಈ ದಿನ ಉಪವಾಸ ಮಾಡಿ, ಶ್ರೀಹರಿಯ ಪೂಜೆ ಮಾಡಿದರೆ ಸ್ವರ್ಗ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆ ಇದೆ. ವೈಕುಂಠ ಏಕಾದಶಿಯ ಬಗ್ಗೆ ಇನ್ನಷ್ಟು ಮಾಹಿತಿಯನ್ನ ತಿಳಿಯೋಣ ಬನ್ನಿ..

ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ
ಪಂಡಿತ್ ಲಕ್ಷ್ಮಿಕಾಂತ್ ಭಟ್
9986987548
ಧನುರ್ಮಾಸದ ಶುಕ್ಲಪಕ್ಷದ ಏಕಾದಶಿ ದಿನವನ್ನು ವೈಕುಂಠ ಏಕಾದಶಿ ಎಂದು ಕರೆಯಲಾಗುತ್ತದೆ. ಈ ತಿಂಗಳು ವಿಷ್ಣುವಿಗೆ ಪ್ರಿಯವಾದ ತಿಂಗಳಾಗಿದೆ. ಮಹಾಭಾರತದಲ್ಲಿ ಸ್ವರ್ಗ ಪ್ರಾಪ್ತಿ ಮಾಡಿಕೊಂಡ ಯುಧಿಷ್ಠಿರ ಕೂಡ ವೈಕುಂಠ ಏಕಾದಶಿ ಉಪವಾಸ ಮಾಡಿದ್ದನು.

ಇನ್ನು ಇಂದು ಉಪವಾಸ ಮಾಡುವುದರಿಂದ ಏನು ಪ್ರಯೋಜನ ಅನ್ನೋ ಪ್ರಶ್ನೆಗೆ ಉತ್ತರ, ಈ ಉಪವಾಸದಿಂದ ಬಡತನ, ರೋಗ ರುಜಿನವೆಲ್ಲ ಕಡಿಮೆಯಾಗುತ್ತದೆ. ಉತ್ತಮ ಆರೋಗ್ಯ ನಮ್ಮದಾಗುತ್ತದೆ. ಆರ್ಥಿಕ ಪರಿಸ್ಥಿತಿ ಕೂಡ ಉತ್ತಮವಾಗುತ್ತದೆ ಎಂಬ ನಂಬಿಕೆ ಇದೆ. ಅಲ್ಲದೇ ಪಾಪವೆಲ್ಲ ನಾಶವಾಗಿ ಪುಣ್ಯ ಲಭ್ಯವಾಗುತ್ತದೆ ಎಂಬ ನಂಬಿಕೆ ಇದೆ.

ವೈಕುಂಠ ಏಕಾದಶಿಯ ದಿನ ತಲೆ ಸ್ನಾನ ಮಾಡಿ, ಮನೆಯಲ್ಲಿ ಗಂಗಾಜಲ ಸಿಂಪಡಿಸಿ, ದೇವರ ಪೂಜೆ ಮಾಡಿ, ಭಜನೆ ಧ್ಯಾನ ಇತ್ಯಾದಿ ಮಾಡಬೇಕು. ಕೆಲವರು ಫಲಾಹಾರವನ್ನೂ ಕೂಡ ಸೇವಿಸುತ್ತಾರೆ. ಆರೋಗ್ಯ ಸರಿ ಇಲ್ಲದಿದ್ದವರು, ವಯಸ್ಸಾದರು ವೈದ್ಯರ ಸಲಹೆ ಪಡೆದು ಉಪವಾಸ ಮಾಡುವುದು ಉತ್ತಮ. ಮರುದಿನ ಸ್ನಾನ ಮಾಡಿ, ಪೂಜೆ ಮಾಡಿ, ನಂತರ ಉಪಹಾರ ಸೇವಿಸಬೇಕು.

ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ
ಪಂಡಿತ್ ಲಕ್ಷ್ಮಿಕಾಂತ್ ಭಟ್
9986987548
ಉತ್ತರ ಕನ್ನಡ, ದಕ್ಷಿಣ ಕನ್ನಡ ಪ್ರಖ್ಯಾತ ಜ್ಯೋತಿಷ್ಯರು
ಇವರು ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ,
ವ್ಯಾಪಾರ, ಮದುವೆ, ಸಂತಾನ, ಆರೋಗ್ಯ,
ಸ್ತ್ರೀ-ಪುರುಷ ವಶೀಕರಣ, ಮಾಟ-ಮಂತ್ರ, ಶತ್ರು ನಾಶ,
ಭೂಮಿ ವಿಚಾರ, ಸತಿ-ಪತಿ ಕಲಹ, ಮದುವೆ ಸಮಸ್ಯೆ,
ದುಷ್ಟ ಶಕ್ತಿ, ದೃಷ್ಟಿದೋಷ ಪರಿಹಾರ,
ಇನ್ನೂ ನಿಮ್ಮ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇರಳಿಯ
ದೈವಿಕ ಶಕ್ತಿಯಿಂದ 2 ದಿನಗಳಲ್ಲಿ ಪರಿಹಾರ
( 100% ಪರಿಹಾರ ಗ್ಯಾರಂಟಿ )
ಒಂದು ಫೋನಿನ ಕರೆ ನಿಮ್ಮ ಜೀವನ ಬದಲಾಯಿಸುತ್ತೆ
ಈ ಕೂಡಲೇ ಕರೆ ಮಾಡಿ
998698754




