ನಾವು ನಿಮಗೆ ಕನಸಿನ ಬಗ್ಗೆ ಹಲವಾರು ಬಾರಿ ಹೇಳಿದ್ದೇವೆ. ಇಂದು ನಾವು ಕನಸ್ಸಿನಲ್ಲಿ ಆನೆ ಬಂದ್ರೆ ಏನರ್ಥ ಅನ್ನೋ ಬಗ್ಗೆ ಹೇಳಲಿದ್ದೇವೆ.



ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ
ಪಂಡಿತ್ ಲಕ್ಷ್ಮಿಕಾಂತ್ ಭಟ್
9986987548
ಆನೆ ಎಂದರೆ ಮಹಾಗಣಪತಿಯ ಸ್ವರೂಪ. ಇಂಥ ದೈವಿಕ ಶಕ್ತಿಯುಳ್ಳ ಪ್ರಾಣಿ ಕನಸ್ಸಿನಲ್ಲಿ ಬಂದರೆ ಏನರ್ಥ ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ಆನೆಯ ಮೇಲೆ ನೀವು ಕುಳಿತು ಹೊರಟಂತೆ ಕಂಡು ಬಂದರೆ, ನಿಮಗೆ ಅಧಿಕಾರ ದೊರೆಯಲಿದೆ. ನಿಮ್ಮ ಲಕ್ ಖುಲಾಯಿಸಲಿದೆ ಎಂದರ್ಥ. ಇದರಿಂದ ನಿಮ್ಮ ಆರ್ಥಿಕ ಸ್ಥಿತಿಯೂ ಉತ್ತಮವಾಗಲಿದೆ. ಸಮಾಜದಲ್ಲಿ ಉತ್ತಮ ಗೌರವ ಲಭಿಸಲಿದೆ ಎಂದರ್ಥ.
ಇನ್ನು ಆನೆ ಸುಮ್ಮನೆ ನಿಂತಂತೆ ಕಂಡರೆ, ನಿಮ್ಮ ವಿವಾಹವಾಗಲಿದೆ. ನೀವು ಅದಾಗಲೇ ವಿವಾಹಿತರಾಗಿದ್ದರೆ, ನಿಮಗೆ ಸಂತಾನ ಪ್ರಾಪ್ತಿಯಾಗಲಿದೆ ಎಂದರ್ಥ.

ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ
ಪಂಡಿತ್ ಲಕ್ಷ್ಮಿಕಾಂತ್ ಭಟ್
9986987548
ಉತ್ತರ ಕನ್ನಡ, ದಕ್ಷಿಣ ಕನ್ನಡ ಪ್ರಖ್ಯಾತ ಜ್ಯೋತಿಷ್ಯರು
ಇವರು ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ,
ವ್ಯಾಪಾರ, ಮದುವೆ, ಸಂತಾನ, ಆರೋಗ್ಯ,
ಸ್ತ್ರೀ-ಪುರುಷ ವಶೀಕರಣ, ಮಾಟ-ಮಂತ್ರ, ಶತ್ರು ನಾಶ,
ಭೂಮಿ ವಿಚಾರ, ಸತಿ-ಪತಿ ಕಲಹ, ಮದುವೆ ಸಮಸ್ಯೆ,
ದುಷ್ಟ ಶಕ್ತಿ, ದೃಷ್ಟಿದೋಷ ಪರಿಹಾರ,
ಇನ್ನೂ ನಿಮ್ಮ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇರಳಿಯ
ದೈವಿಕ ಶಕ್ತಿಯಿಂದ 2 ದಿನಗಳಲ್ಲಿ ಪರಿಹಾರ
( 100% ಪರಿಹಾರ ಗ್ಯಾರಂಟಿ )
ಒಂದು ಫೋನಿನ ಕರೆ ನಿಮ್ಮ ಜೀವನ ಬದಲಾಯಿಸುತ್ತೆ
ಈ ಕೂಡಲೇ ಕರೆ ಮಾಡಿ
998698754




