ಪ್ರಪಂಚದ ಸುಮಾರು ದೇಶಗಳಲ್ಲಿ ಹಿಂದೂಗಳು ನೆಲೆಸಿದ್ದಾರೆ. ಹಾಗೆಯೇ ಹಲವು ದೇಶಗಳಲ್ಲಿ ಹಿಂದೂಗಳ ದೇವಸ್ಥಾನಗಳಿದೆ. ಅಂಥ ದೇವಸ್ಥಾನಗಳಲ್ಲಿ ಇಂಡೋನೇಷಿಯಾದಲ್ಲಿರುವ ದೇವಸ್ಥಾನ ಕೂಡ ಒಂದು. ಆ ದೇವಸ್ಥಾನದ ಬಗ್ಗೆ ತಿಳಿಯೋಣ ಬನ್ನಿ..



ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ
ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ )
9019893816
ನಾವು ಬಾಲಿ ಎಂಬ ಪ್ರವಾಸಿ ತಾಣದ ಬಗ್ಗೆ ಸುಮಾರು ಬಾರಿ ಕೇಳಿದ್ದೇವೆ. ಬಾಲಿಗೆ ಹೋಗಿ ಬರೀ ಅಲ್ಲಿನ ಪ್ರವಾಸಿ ತಾಣ ವೀಕ್ಷಿಸಿ ಬಂದರೆ ಪ್ರಯೋಜನವಿಲ್ಲ. ಯಾಕಂದ್ರೆ ಅಲ್ಲಿರುವ ಸುಂದರ ದೇವಸ್ಥಾನವನ್ನ ಕೂಡ ನೋಡಲೇಬೇಕು. ಬಾಲಿಯಲ್ಲಿರುವ ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಪುರ ಬೆಸಾಕಿಹ್ ಎಂಬ ದೇವಸ್ಥಾನ ಪ್ರಸಿದ್ಧವಾಗಿದೆ. ಈ ದೇವಸ್ಥಾನದಲ್ಲಿ ವಾಸುಕಿ ದೇವನನ್ನು ಪೂಜಿಸಲಾಗುತ್ತದೆ.
ಈ ದೇವಸ್ಥಾನದ ಇನ್ನೊಂದು ವಿಶೇಷತೆ ಅಂದ್ರೆ, ಈ ಒಂದೇ ಜಾಗದಲ್ಲಿ 86 ದೇವಸ್ಥಾನವನ್ನು ಸ್ಥಾಪಿಸಲಾಗಿದೆ. ನೀವು 86 ದೇವಸ್ಥಾನಕ್ಕೆ ಹೋಗುವುದಾದರೆ, ಸುಮಾರು ಮೆಟ್ಟಿಲುಗಳನ್ನು ದಾಟಿಕೊಂಡು ಹೋಗಬೇಕು. ವಾಸುಕಿ ಜೊತೆ, ಶಿವ, ಬ್ರಹ್ಮ, ವಿಷ್ಣುವಿಗೂ ಕೂಡ ಪ್ರತ್ಯೇಕ ದೇವಸ್ಥಾನಗಳಿದೆ.

ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ
ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ )
9019893816
ಉತ್ತರ ಕನ್ನಡ, ದಕ್ಷಿಣ ಕನ್ನಡದ ಪ್ರಖ್ಯಾತ ಜ್ಯೋತಿಷ್ಯರು, ಇವರು ನಿಮ್ಮ ಸಮಸ್ಯೆಗಳಾದ ವಿದ್ಯೆ,
ಉದ್ಯೋಗ, ವ್ಯಾಪಾರ, ಮದುವೆ, ಸಂತಾನ, ಆರೋಗ್ಯ, ಸ್ತ್ರೀ-ಪುರುಷ ವಶೀಕರಣ, ಮಾಟ-ಮಂತ್ರ,
ಶತ್ರು ನಾಶ, ಭೂಮಿ ವಿಚಾರ, ಸತಿ-ಪತಿ ಕಲಹ, ಮದುವೆದುಷ್ಟ ಶಕ್ತಿ, ದೃಷ್ಟಿ ದೋಷ ಪರಿಹಾರ,
ಇನ್ನೂ ನಿಮ್ಮ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇರಳಿಯ ದೈವಿಕ ಶಕ್ತಿಯಿಂದ
೨ ದಿನಗಳಲ್ಲಿ ಪರಿಹಾರ (೧೦೦% ಪರಿಹಾರ ಗ್ಯಾರಂಟಿ )
ಒಂದೇ ಕರೆಯಲ್ಲಿ ನಿಮ್ಮ ಜೀವನ ಬದಲಾಯಿಸುತ್ತಾರೆ.
ಫೋನಿನ ಮೂಲಕ ಪರಿಹಾರ




