ಕೆಲಸದ ಸಂದರ್ಶನಕ್ಕೆ ಹೋಗುವಾಗ ನಾವಿಂದು ಹೇಳುವ ಕೆಲಸವನ್ನು ನೀವು ಮಾಡಿದರೆ ನಿಮಗೆ ಜೀವನದಲ್ಲಿ ಖಂಡಿತವಾಗಿಯೂ ಯಶಸ್ಸು ಸಿಗುತ್ತದೆ. ಆ ಬಗ್ಗೆ ಮತ್ತಷ್ಟು ಮಾಹಿತಿಯನ್ನ ತಿಳಿಯೋಣ ಬನ್ನಿ..



ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ
ಪಂಡಿತ್ ಲಕ್ಷ್ಮಿಕಾಂತ್ ಭಟ್
9986987548
ಸಂದರ್ಶನಕ್ಕೆ ಹೋಗುವಾಗ ಮೊಸರು-ಸಕ್ಕರೆ ಸೇವಿಸಿ ಹೋಗಿ. ಇದರಿಂದ ಅಂದುಕೊಂಡ ಕೆಲಸದಲ್ಲಿ ಯಶಸ್ಸು ಸಾಧಿಸುವಿರಿ. ಇಷ್ಟೇ ಅಲ್ಲದೇ, ಯಾವುದೇ ಒಳ್ಳೆಯ ಕೆಲಸಕ್ಕೆ ಹೋಗುವಾಗ ತಾಯಿಯ ಕೈಯಿಂದ ಒಂದು ಲೋಟ ಹಾಲು ಕುಡಿದು ಹೋದರೂ ಉತ್ತಮ.
ಇನ್ನು ಹನುಮಂತನನ್ನು ಪೂಜಿಸಿದರೆ ನಾವು ಸಕಲ ಕೆಲಸದಲ್ಲೂ ಅಭಿವೃದ್ಧಿ ಸಾಧಿಸುತ್ತೇವೆ ಎನ್ನಲಾಗಿದೆ. ಹಾಗಾಗಿ ಪ್ರತಿದಿನ ಹನುಮಾನ್ ಚಾಲೀಸಾ ಹೇಳಿ ಅಥವಾ ಕೇಳಿ. ಮಂಗಳವಾರ ಅಥವಾ ಶನಿವಾರದಂದು ಹನುಮಾನ್ ದೇವಸ್ಥಾನಕ್ಕೆ ಹೋಗಿ ದೇವರ ದರ್ಶನ ಮಾಡಿ ಬನ್ನಿ.
ಇನ್ನು ಎಷ್ಟು ಸಲ ಪ್ರಯತ್ನಿಸಿದರೂ ಕೆಲಸ ಸಿಗುತ್ತಿಲ್ಲವೆಂದಾದರೆ, ಪ್ರತೀ ಸೋಮವಾರ ಶಿವನ ದೇವಸ್ಥಾನಕ್ಕೆ ಹೋಗಿ, ಶಿವಲಿಂಗಕ್ಕೆ ಜಲಾಭಿಶೇಕ ಮಾಡಿ ಬರಬೇಕು. ಕೆಲಸದ ಸಂದರ್ಶನಕ್ಕೆ ಹೋಗುವ ಮುನ್ನ ದೇವರಿಗೆ ನಮಸ್ಕರಿಸಿ, ಹಿರಿಯರ ಆಶೀರ್ವಾದ ಪಡೆದು, ಬಲಗಾಲು ಹೊರಗಿಟ್ಟು ಹೊರಡಬೇಕು.

ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ
ಪಂಡಿತ್ ಲಕ್ಷ್ಮಿಕಾಂತ್ ಭಟ್
9986987548
ಉತ್ತರ ಕನ್ನಡ, ದಕ್ಷಿಣ ಕನ್ನಡ ಪ್ರಖ್ಯಾತ ಜ್ಯೋತಿಷ್ಯರು
ಇವರು ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ,
ವ್ಯಾಪಾರ, ಮದುವೆ, ಸಂತಾನ, ಆರೋಗ್ಯ,
ಸ್ತ್ರೀ-ಪುರುಷ ವಶೀಕರಣ, ಮಾಟ-ಮಂತ್ರ, ಶತ್ರು ನಾಶ,
ಭೂಮಿ ವಿಚಾರ, ಸತಿ-ಪತಿ ಕಲಹ, ಮದುವೆ ಸಮಸ್ಯೆ,
ದುಷ್ಟ ಶಕ್ತಿ, ದೃಷ್ಟಿದೋಷ ಪರಿಹಾರ,
ಇನ್ನೂ ನಿಮ್ಮ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇರಳಿಯ
ದೈವಿಕ ಶಕ್ತಿಯಿಂದ 2 ದಿನಗಳಲ್ಲಿ ಪರಿಹಾರ
( 100% ಪರಿಹಾರ ಗ್ಯಾರಂಟಿ )
ಒಂದು ಫೋನಿನ ಕರೆ ನಿಮ್ಮ ಜೀವನ ಬದಲಾಯಿಸುತ್ತೆ
ಈ ಕೂಡಲೇ ಕರೆ ಮಾಡಿ
998698754




