ಒಂದು ಮನೆಯ ಮುಖ್ಯವಾದ ಭಾಗ ಅಂದ್ರೆ ಮುಖ್ಯದ್ವಾರ. ಈ ಮುಖ್ಯದ್ವಾರ ಸ್ವಚ್ಛವಾಗಿದ್ದರೆ, ಉತ್ತಮವಾಗಿದ್ರೆ ಮನೆಯಲ್ಲಿ ಸಕಾರಾತ್ಮಕ ಶಕ್ತಿಯ ಆಗಮನವಾಗುತ್ತದೆ. ಹಾಗಾದ್ರೆ ಮನೆಯ ಮುಖ್ಯದ್ವಾರಕ್ಕೆ ಯಾವ ದೇವರ ಫೋಟೋವನ್ನಿರಿಸಬೇಕು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.



ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ
ಪಂಡಿತ್ ಲಕ್ಷ್ಮಿಕಾಂತ್ ಭಟ್
9986987548
ಮನೆಯ ಮುಖ್ಯದ್ವಾರದಲ್ಲಿ ಲಕ್ಷ್ಮೀ ನರಸಿಂಹ ಸ್ವಾಮಿ ಫೋಟೋವನ್ನಿರಿಸಬೇಕು. ಈ ಫೋಟೋದಲ್ಲಿ ನರಸಿಂಹ ಶಾಂತ ಸ್ವರೂಪಿಯಾಗಿರಬೇಕು. ಮಂಗಳವಾರ, ಶುಕ್ರವಾರ ಅಥವಾ ಹುಣ್ಣಿಮೆಯ ದಿನದಂದು ಈ ಫೋಟವನ್ನು ಮನೆಗೆ ತರಬೇಕು. ಮತ್ತು ಪ್ರತೀದಿನ ಈ ಫೋಟೋವಿಗೆ ಪೂಜೆ ಮಾಡಿ, ನಮಸ್ಕರಿಸಬೇಕು.
ಅಮವಾಸ್ಯೆ ಮತ್ತು ಹುಣ್ಣಿಮೆಯ ದಿನ ಈ ದೇವರಿಗೆ ಕರ್ಪೂರದಾರತಿ ಬೆಳಗಿದರೆ ಇನ್ನೂ ಉತ್ತಮ ಎನ್ನಲಾಗುತ್ತದೆ. ಹೀಗೆ ಮಾಡಿದರೆ, ಮನೆಯಲ್ಲಿ ಸಕಾರಾತ್ಮಕ ಶಕ್ತಿಯ ಪ್ರಭಾವ ಹೆಚ್ಚಾಗುತ್ತದೆ. ನಕಾರಾತ್ಮಕ ಶಕ್ತಿಗಳು ಮನೆಯೊಳಗೆ ಪ್ರವೇಶಿಸಲು ಸಾಧ್ಯವಾಗುವುದಿಲ್ಲ. ಅಲ್ಲದೇ, ಮನೆಯಲ್ಲಿ ಕಲಹ ಕಡಿಮೆಯಾಗಿ, ಶಾಂತಿ ನೆಮ್ಮದಿ ನೆಲೆಸುತ್ತದೆ.

ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ
ಪಂಡಿತ್ ಲಕ್ಷ್ಮಿಕಾಂತ್ ಭಟ್
9986987548
ಉತ್ತರ ಕನ್ನಡ, ದಕ್ಷಿಣ ಕನ್ನಡ ಪ್ರಖ್ಯಾತ ಜ್ಯೋತಿಷ್ಯರು
ಇವರು ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ,
ವ್ಯಾಪಾರ, ಮದುವೆ, ಸಂತಾನ, ಆರೋಗ್ಯ,
ಸ್ತ್ರೀ-ಪುರುಷ ವಶೀಕರಣ, ಮಾಟ-ಮಂತ್ರ, ಶತ್ರು ನಾಶ,
ಭೂಮಿ ವಿಚಾರ, ಸತಿ-ಪತಿ ಕಲಹ, ಮದುವೆ ಸಮಸ್ಯೆ,
ದುಷ್ಟ ಶಕ್ತಿ, ದೃಷ್ಟಿದೋಷ ಪರಿಹಾರ,
ಇನ್ನೂ ನಿಮ್ಮ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇರಳಿಯ
ದೈವಿಕ ಶಕ್ತಿಯಿಂದ 2 ದಿನಗಳಲ್ಲಿ ಪರಿಹಾರ
( 100% ಪರಿಹಾರ ಗ್ಯಾರಂಟಿ )
ಒಂದು ಫೋನಿನ ಕರೆ ನಿಮ್ಮ ಜೀವನ ಬದಲಾಯಿಸುತ್ತೆ
ಈ ಕೂಡಲೇ ಕರೆ ಮಾಡಿ
998698754