ವಿಷ್ಣುವಿನ ಕೃಪೆ ಇದ್ದರೆ ವೈಕುಂಠ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆ ಇದೆ. ಹಾಗಾದ್ರೆ ವಿಷ್ಣುವಿನ ಕೃಪೆ ಇರಬೇಕಂದ್ರೆ ಏನು ಮಾಡಬೇಕು ಅನ್ನೋ ಬಗ್ಗೆ ತಿಳಿಯೋಣ ಬನ್ನಿ..



ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ
ಪಂಡಿತ್ ಲಕ್ಷ್ಮಿಕಾಂತ್ ಭಟ್
9986987548
ಬೆಳಿಗ್ಗೆ ಎದ್ದು ಶುಚಿರ್ಭೂತರಾಗಿ ವಿಷ್ಣುವಿಗೆ ಪೂಜೆ ಸಲ್ಲಿಸಬೇಕು. ಈ ವೇಳೆ ವಿಷ್ಣುವಿಗೆ ಸಂಬಂಧಿಸಿದ ಶ್ಲೋಕವನ್ನು ಹೇಳಬೇಕು. ಅಲ್ಲದೇ ಏಕಾದಶಿ ವೃತವನ್ನು ಭಕ್ತಿಯಿಂದ ಆಚರಿಸುವವರಿಗೆ ವೈಕುಂಠ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆ ಇದೆ. ಅದರಲ್ಲೂ ವೈಕುಂಠ ಏಕಾದಶಿ ಆಚರಿಸುವುದರಿಂದ ವೈಕುಂಠ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆ ಇದೆ.
ವಿಷ್ಣುವಿನ ಕೃಪೆಗೆ ಪಾತ್ರರಾಗಬೇಕು ಅಂದ್ರೆ ತುಳಸಿ ಗಿಡಕ್ಕೆ ಪೂಜೆ ಮಾಡಬೇಕು. ತುಳಸಿ ಗಿಡವನ್ನು ಚೆಂದವಾಗಿ ಬೆಳೆಸಬೇಕು. ತುಳಸಿ ಗಿಡ ಒಣಗಲು ಬಿಡಬಾರದು. ವಿಷ್ಣು ಪೂಜೆಯಲ್ಲಿ ತುಳಸಿಯನ್ನು ತಪ್ಪದೇ ಬಳಸಬೇಕು. ಪ್ರತಿದಿನ ಬೆಳಿಗ್ಗೆ ಮತ್ತು ಸಂಜೆ ತುಳಸಿ ಗಿಡಕ್ಕೆ ಪೂಜೆ ಸಲ್ಲಿಸಬೇಕು. ಸಂಜೆ ವೇಳೆಗೆ ತುಳಸಿ ಗಿಡಕ್ಕೆ ದೀಪ ಹಚ್ಚಿ ಪ್ರಾರ್ಥಿಸಬೇಕು. ತುಳಸಿ ಗಿಡಕ್ಕೆ ದೀಪ ಹಚ್ಚಿ, ಪೂಜೆ ಮಾಡುವುದರಿಂದ ವಿಷ್ಣುವಿನ ಕೃಪೆ ಒಲಿಯುವುದಲ್ಲದೇ, ಅವಿವಾಹಿತ ಹೆಣ್ಣುಮಕ್ಕಳಿಗೆ ಬೇಗ ವಿವಾಹವಾಗುತ್ತದೆ.

ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ
ಪಂಡಿತ್ ಲಕ್ಷ್ಮಿಕಾಂತ್ ಭಟ್
9986987548
ಉತ್ತರ ಕನ್ನಡ, ದಕ್ಷಿಣ ಕನ್ನಡ ಪ್ರಖ್ಯಾತ ಜ್ಯೋತಿಷ್ಯರು
ಇವರು ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ,
ವ್ಯಾಪಾರ, ಮದುವೆ, ಸಂತಾನ, ಆರೋಗ್ಯ,
ಸ್ತ್ರೀ-ಪುರುಷ ವಶೀಕರಣ, ಮಾಟ-ಮಂತ್ರ, ಶತ್ರು ನಾಶ,
ಭೂಮಿ ವಿಚಾರ, ಸತಿ-ಪತಿ ಕಲಹ, ಮದುವೆ ಸಮಸ್ಯೆ,
ದುಷ್ಟ ಶಕ್ತಿ, ದೃಷ್ಟಿದೋಷ ಪರಿಹಾರ,
ಇನ್ನೂ ನಿಮ್ಮ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇರಳಿಯ
ದೈವಿಕ ಶಕ್ತಿಯಿಂದ 2 ದಿನಗಳಲ್ಲಿ ಪರಿಹಾರ
( 100% ಪರಿಹಾರ ಗ್ಯಾರಂಟಿ )
ಒಂದು ಫೋನಿನ ಕರೆ ನಿಮ್ಮ ಜೀವನ ಬದಲಾಯಿಸುತ್ತೆ
ಈ ಕೂಡಲೇ ಕರೆ ಮಾಡಿ
998698754




