Saturday, March 15, 2025

Latest Posts

ದೀಪ ಹಚ್ಚುವ ಸಂದರ್ಭದಲ್ಲಿ ಈ ವಿಷಯಗಳನ್ನು ನೆನಪಿನಲ್ಲಿಡಿ..

- Advertisement -

ಪ್ರತಿದಿನ ಬೆಳಿಗ್ಗೆ ಮತ್ತು ಸಂಜೆ ದೇವರಿಗೆ ದೀಪ ಹಚ್ಚುವುದು ಹಿಂದೂಗಳ ಪದ್ಧತಿ. ನಾವು ಹೀಗೆ ದೇವರಿಗೆ ದೀಪ ಹಚ್ಚುವ ಸಂದರ್ಭದಲ್ಲಿ ಕೆಲ ತಪ್ಪುಗಳನ್ನು ಮಾಡಬಾರದು. ಯಾವುದು ಆ ತಪ್ಪುಗಳು ಅನ್ನೋ ಬಗ್ಗೆ ತಿಳಿಯೋಣ ಬನ್ನಿ..

ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ
ಪಂಡಿತ್ ಲಕ್ಷ್ಮಿಕಾಂತ್ ಭಟ್
9986987548

ಮೊದಲನೇಯದಾಗಿ ಬೆಳ್ಳಿ, ಹಿತ್ತಾಳೆ, ಅಥವಾ ಮಣ್ಣಿನ ಹಣತೆಯಲ್ಲಿ ದೀಪವನ್ನು ಹಚ್ಚಿ, ಆದ್ರೆ ಯಾವುದೇ ಕಾರಣಕ್ಕೂ ಸ್ಟೀಲ್ ಹಣತೆಯಲ್ಲಿ ದೀಪವನ್ನು ಹಚ್ಚಬೇಡಿ. ಇದು ಮನೆಗೆ ಒಳ್ಳೆಯದಲ್ಲ. ಇದರಿಂದ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹೆಚ್ಚಾಗುತ್ತದೆ. ಹಣಕಾಸಿನ ಸಮಸ್ಯೆ, ಆರೋಗ್ಯ ಬಾಧೆ ಹೆಚ್ಚಾಗುತ್ತದೆ.

ಎರಡನೇಯದಾಗಿ ಮನೆಯಲ್ಲಿ ಒಂದು ಕಾಮಾಕ್ಷಿ ದೀಪವನ್ನು ಹಚ್ಚಬೇಕೇ ವಿನಃ, ಎರಡೆರಡು ಕಾಮಾಕ್ಷಿ ದೀಪವನ್ನು ಯಾವುದೇ ಕಾರಣಕ್ಕೂ ಹಚ್ಚಬಾರದು. ಇನ್ನು ದೀಪಕ್ಕೆ ಬತ್ತಿ ಹಾಕುವಾಗ ಒಂಟಿ ಬತ್ತಿ ಎಂದೂ ಬಳಸಬೇಡಿ. ಎರಡು ಬತ್ತಿಯನ್ನೇ ಬಳಸಬೇಕು. ಎಣ್ಣೆ ಹಾಕಿ, ಬತ್ತಿ ಹಾಕಬೇಕೇ ವಿನಃ, ಹಣತೆಗೆ ಮೊದಲು ಬತ್ತಿ ಹಾಕಿ, ನಂತರ ಎಣ್ಣೆ ಹಾಕುವುದಲ್ಲ.

ಇನ್ನು ದೀಪದ ಎಣ್ಣೆಯ ವಿಚಾರಕ್ಕೆ ಬಂದ್ರೆ, ಶೇಂಗಾ ಎಣ್ಣೆ, ಸೂರ್ಯಕಾಂತಿ ಎಣ್ಣೆಯನ್ನೆಲ್ಲ ದೀಪ ಹಚ್ಚಲು ಬಳಸುವಂತಿಲ್ಲ. ತುಪ್ಪ, ತೆಂಗಿನ ಎಣ್ಣೆ, ಎಳ್ಳೆಣ್ಣೆ, ದೀಪದ ಎಣ್ಣೆ, ಹೊಂಗೆ ಎಣ್ಣೆಗಳನ್ನ ದೀಪ ಹಚ್ಚಲು ಬಳಸಬಹುದು. ಇನ್ನು ನಿಮಗೆ ನಿರಂತರ ಅನಾರೋಗ್ಯ ಸಮಸ್ಯೆ ಕಾಡುತ್ತಿದ್ದರೆ, ನೀವು ಹಚ್ಚಿದ ದೀಪದಲ್ಲಿ ಚಿಕ್ಕ ತುಂಡು ಕೆಂಪು ಕಲ್ಲು ಸಕ್ಕರೆ ಹಾಕಿದರೆ ಉತ್ತಮ.

ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ
ಪಂಡಿತ್ ಲಕ್ಷ್ಮಿಕಾಂತ್ ಭಟ್
9986987548

ಉತ್ತರ ಕನ್ನಡ, ದಕ್ಷಿಣ ಕನ್ನಡ ಪ್ರಖ್ಯಾತ ಜ್ಯೋತಿಷ್ಯರು
ಇವರು ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ,
ವ್ಯಾಪಾರ, ಮದುವೆ, ಸಂತಾನ, ಆರೋಗ್ಯ,
ಸ್ತ್ರೀ-ಪುರುಷ ವಶೀಕರಣ, ಮಾಟ-ಮಂತ್ರ, ಶತ್ರು ನಾಶ,
ಭೂಮಿ ವಿಚಾರ, ಸತಿ-ಪತಿ ಕಲಹ, ಮದುವೆ ಸಮಸ್ಯೆ,
ದುಷ್ಟ ಶಕ್ತಿ, ದೃಷ್ಟಿದೋಷ ಪರಿಹಾರ,
ಇನ್ನೂ ನಿಮ್ಮ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇರಳಿಯ
ದೈವಿಕ ಶಕ್ತಿಯಿಂದ 2 ದಿನಗಳಲ್ಲಿ ಪರಿಹಾರ
( 100% ಪರಿಹಾರ ಗ್ಯಾರಂಟಿ )

ಒಂದು ಫೋನಿನ ಕರೆ ನಿಮ್ಮ ಜೀವನ ಬದಲಾಯಿಸುತ್ತೆ
ಈ ಕೂಡಲೇ ಕರೆ ಮಾಡಿ
998698754

- Advertisement -

Latest Posts

Don't Miss