- Advertisement -
ಕರ್ನಾಟಕ ಟಿವಿ : ಪಿಂಚಣಿ ಹಾಗೂ ಬಡ್ಡಿ ಆದಾಯವನ್ನೇ ನಂಬಿಕೊಂಡಿರುವ 75 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರೀಕರು ಟ್ಯಾಕ್ಸ್ ರಿಟರ್ನ್ಸ್ ಫೈಲ್ ಮಾಡುವುದರಿಂದ ವಿನಾಯಿತಿ ನೀಡಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ..
ಬಜೆಟ್ ಮಂಡನೆ ವೇಳೆ ಈ ವಿಚಾರ ಪ್ರಸ್ತಾಪ ಮಾಡಿದ ನಿರ್ಮಲಾ ಸೀತಾರಾಮನ್. ಇನ್ಮುಂದೆ ಟ್ಯಾನ್ಸ್ ವಿಚಾರದಲ್ಲಿ ತೆರಿಗೆ ವಿನಾಯ್ತಿ ನೀಡುವುದಾಗಿ ತಿಳಿಸಿದ್ರು. ಕೊರೊನಾ ನಡುವೆ ಮಂಡನೆಯಾಗಿರುವ ಕೇಂದ್ರ ಬಜೆಟ್ ನಲ್ಲಿ ಬಹುತೇಕ ಶಾಕಿಂಗ್ ನ್ಯೂಸ್ ನಗಳನ್ನ ಹರತುಪಡಿಸಿದ್ರೆ ಇದೊಂದೇ ಖುಷಿ ವಿಚಾರ..
- Advertisement -