- Advertisement -
ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ಸ್ಪರ್ಧಿಸಿದ್ದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಜಿದ್ದಾಜಿದ್ದಿನ ಕಣವಾಗಿದ್ದ ಮಂಡ್ಯ ಕ್ಷೇತ್ರದಲ್ಲಿ ಸುಮಲತಾ ವಿರುದ್ಧ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರ್ ಸ್ಪರ್ಧಿಸಿದ್ದರು.
ಇಡೀ ದೇಶದ ಗಮನ ಸೆಳೆದಿದ್ದ ಮಂಡ್ಯದಲ್ಲಿ ಇದೀಗ ಸುಮಲತಾ ಗೆಲುವು ಸಾಧಿಸಿ ನಿಖಿಲ್ ಕುಮಾರ್ ರನ್ನು ಹಿಂದಿಕ್ಕಿದ್ದಾರೆ.
- Advertisement -