ಬಡವರು, ಮಧ್ಯಮವರ್ಗದವರು ಹಬ್ಬ ಹರಿದಿನಗಳಲ್ಲಿ, ಯಾವುದಾದರೂ ಶುಭಮುಹೂರ್ತದಲ್ಲಿ ಮಾತ್ರ, ತುಪ್ಪದ ದೀಪವನ್ನ ಹಚ್ಚುತ್ತಾರೆ. ಆದ್ರೆ ಕೆಲ ಸ್ಥಿತಿವಂತರ ಮನೆಯಲ್ಲಿ ಎಲ್ಲ ದಿನವೂ ತುಪ್ಪದ ದೀಪ ಹಚ್ಚುತ್ತಾರೆ. ಹಾಗಾದ್ರೆ ತುಪ್ಪದ ದೀಪ ಹಚ್ಚುವುದರ ಪ್ರಯೋಜನವೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ..



ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ
ಪಂಡಿತ್ ಲಕ್ಷ್ಮಿಕಾಂತ್ ಭಟ್
9986987548
ತುಪ್ಪದ ದೀಪ ಹಚ್ಚುವುದರಿಂದ ಮನೆಯಲ್ಲಿ ಸಕಾರಾತ್ಮಕ ಶಕ್ತಿಯ ಪ್ರಭಾವ ಹೆಚ್ಚುತ್ತದೆ. ಹಾಗಂತ ಎಳ್ಳೆಣ್ಣೆ, ತೆಂಗಿನ ಎಣ್ಣೆಯ ದೀಪ ಹಚ್ಚಿದರೆ ಸಕಾರಾತ್ಮಕ ಶಕ್ತಿ ಇರುವುದಿಲ್ಲ ಅಂತಲ್ಲ. ಬದಲಾಗಿ ತುಪ್ಪದ ದೀಪ ಹಚ್ಚಿದಾಗ ಸಕಾರಾತ್ಮಕ ಶಕ್ತಿಯ ಪ್ರಭಾವ ದುಪ್ಪಟ್ಟಾಗುತ್ತದೆ ಎಂದರ್ಥ. ಈ ಸಕಾರಾತ್ಮಕ ಶಕ್ತಿಯ ಪ್ರಭಾವದಿಂದ ಮನೆಜನರ ಆರೋಗ್ಯ ಉತ್ತಮವಾಗಿರುತ್ತದೆ. ಆರ್ಥಿಕ ಸಮಸ್ಯೆ ಬರುವುದಿಲ್ಲ. ಧನ ಧಾನ್ಯ ಪ್ರಾಪ್ತಿಯಾಗುತ್ತದೆ. ಮನೆಯಲ್ಲಿ ನೆಮ್ಮದಿ, ಸುಖ ಶಾಂತಿ ನೆಲೆಸಿರುತ್ತದೆ. ಅಲ್ಲದೇ ದುಷ್ಟ ಶಕ್ತಿಯ ಕಾಟವೇನಾದರೂ ಇದ್ದರೆ, ಅದರ ಪ್ರಭಾವ ಕೂಡ ಕಡಿಮೆಯಾಗುತ್ತದೆ.
ಇನ್ನು ದೀಪ ಹಚ್ಚುವಾಗ ಕೆಲ ವಿಷಯಗಳನ್ನು ಗಮನದಲ್ಲಿಡಬೇಕು. ಸ್ಟೀಲ್ ದೀಪವನ್ನ ಯಾವುದೇ ಕಾರಣಕ್ಕೂ ಬಳಸಬೇಡಿ. ಇದರಿಂದ ಮನೆಯಲ್ಲಿ ನಕಾರಾತ್ಮಕ ಶಕ್ತಿಯ ಪ್ರಭಾವ ಹೆಚ್ಚುತ್ತದೆ. ಆರ್ಥಿಕ ಪರಿಸ್ಥಿತಿ, ಆರೋಗ್ಯ ಸಮಸ್ಯೆ ಹೆಚ್ಚಾಗುತ್ತದೆ. ಆಮೇಲೆ ನೀವು ತುಪ್ಪದ ದೀಪ ಹಚ್ಚಿಯೂ ಪ್ರಯೋಜನವಾಗುವುದಿಲ್ಲ. ಆದ್ದರಿಂದ ತಾಮ್ರದ, ಬೆಳ್ಳಿ ಅಥವಾ ಮಣ್ಣಿನ ದೀಪವನ್ನೇ ಉಪಯೋಗಿಸಿ. ದೀಪಕ್ಕೆ ಎರಡು ಬತ್ತಿಯನ್ನೇ ಬಳಸಿ. ಒಂದು ಬತ್ತಿಯಿಂದ ಯಾವಾಗಲೂ ದೀಪ ಹಚ್ಚಬಾರದು.

ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ
ಪಂಡಿತ್ ಲಕ್ಷ್ಮಿಕಾಂತ್ ಭಟ್
9986987548
ಉತ್ತರ ಕನ್ನಡ, ದಕ್ಷಿಣ ಕನ್ನಡ ಪ್ರಖ್ಯಾತ ಜ್ಯೋತಿಷ್ಯರು
ಇವರು ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ,
ವ್ಯಾಪಾರ, ಮದುವೆ, ಸಂತಾನ, ಆರೋಗ್ಯ,
ಸ್ತ್ರೀ–ಪುರುಷ ವಶೀಕರಣ, ಮಾಟ–ಮಂತ್ರ, ಶತ್ರು ನಾಶ,
ಭೂಮಿ ವಿಚಾರ, ಸತಿ–ಪತಿ ಕಲಹ, ಮದುವೆ ಸಮಸ್ಯೆ,
ದುಷ್ಟ ಶಕ್ತಿ, ದೃಷ್ಟಿದೋಷ ಪರಿಹಾರ,
ಇನ್ನೂ ನಿಮ್ಮ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇರಳಿಯ
ದೈವಿಕ ಶಕ್ತಿಯಿಂದ 2 ದಿನಗಳಲ್ಲಿ ಪರಿಹಾರ
( 100% ಪರಿಹಾರ ಗ್ಯಾರಂಟಿ )




