ಸೂರ್ಯನಿಗೆ ಸೇರಿದ ದೇವಸ್ಥಾನಗಳಲ್ಲಿ ಮೊಧೇರಾ ದೇವಸ್ಥಾನ ಕೂಡಾ ಒಂದು. ಚಾಲುಕ್ಯ ವಾಸ್ತುಶಿಲ್ಪ ಶೈಲಿಯಲ್ಲಿ ನಿರ್ಮಿಸಲಾಗಿರುವ ಈ ಮೊಧೇರಾ ದೇವಸ್ಥಾನದ ವಿಶೇಷತೆಗಳೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ..



ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ
ಪಂಡಿತ್ ಲಕ್ಷ್ಮಿಕಾಂತ್ ಭಟ್
9986987548
ಗುಜರಾತ್ನ ಅಹಮದಾಬಾದ್ನ ಮೊಧೇರಾದ ಪುಷ್ಪಾವತಿ ನದಿ ದಡದಲ್ಲಿ ಈ ಸೂರ್ಯ ದೇವಸ್ಥಾನವಿದೆ. ಐತಿಹಾಸಿಕ ಮತ್ತು ಪ್ರವಾಸಿ ತಾಣವಾಗಿರುವ ಮೊಧೇರಾ ದೇವಸ್ಥಾನಕ್ಕೆ ಹಲವಾರು ಪ್ರವಾಸಿಗರು ಆಗಮಿಸುತ್ತಾರೆ. ಈ ದೇವಸ್ಥಾನವನ್ನು ಕ್ರಿ.ಶ.1026ರಲ್ಲಿ ಸೂರ್ಯವಂಶಿ ಸೋಲಂಕಿ ರಾಜ ಭೀಮದೇವ ನಿರ್ಮಿಸಿದನೆಂದು ಹೇಳಲಾಗುತ್ತದೆ.
ಈ ದೇವಸ್ಥಾನದ ಶಿಲ್ಪಕಲೆಗಳಲ್ಲಿ ಮಹಾಭಾರತ, ರಾಮಾಯಣ ಮತ್ತು ವಿವಿಧ ದೇವರುಗಳ ವರ್ಣಚಿತ್ರವನ್ನು ಕೆತ್ತಲಾಗಿದೆ. ಈ ಸೂರ್ಯ ದೇವಸ್ಥಾನದ ಮತ್ತೊಂದು ವಿಶೇಷತೆ ಅಂದ್ರೆ, ಸೂರ್ಯನ ಮೊದಲ ಕಿರಣ ಈ ಗೋಪುರದ ಮೇಲೆ ಬೀಳುವಂತೆ ಕಟ್ಟಲಾಗಿದೆ.
ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ
ಪಂಡಿತ್ ಲಕ್ಷ್ಮಿಕಾಂತ್ ಭಟ್
9986987548
ಉತ್ತರ ಕನ್ನಡ, ದಕ್ಷಿಣ ಕನ್ನಡ ಪ್ರಖ್ಯಾತ ಜ್ಯೋತಿಷ್ಯರು
ಇವರು ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ,
ವ್ಯಾಪಾರ, ಮದುವೆ, ಸಂತಾನ, ಆರೋಗ್ಯ,
ಸ್ತ್ರೀ–ಪುರುಷ ವಶೀಕರಣ, ಮಾಟ–ಮಂತ್ರ, ಶತ್ರು ನಾಶ,
ಭೂಮಿ ವಿಚಾರ, ಸತಿ–ಪತಿ ಕಲಹ, ಮದುವೆ ಸಮಸ್ಯೆ,
ದುಷ್ಟ ಶಕ್ತಿ, ದೃಷ್ಟಿದೋಷ ಪರಿಹಾರ,
ಇನ್ನೂ ನಿಮ್ಮ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇರಳಿಯ
ದೈವಿಕ ಶಕ್ತಿಯಿಂದ 2 ದಿನಗಳಲ್ಲಿ ಪರಿಹಾರ
( 100% ಪರಿಹಾರ ಗ್ಯಾರಂಟಿ )




