ಯತ್ನಾಳ ವಿರುದ್ಧ ಬಿಜೆಪಿಯಿಂದಲೇ ಪತ್ರ: ಸಹಿ ಸಂಗ್ರಹದಲ್ಲಿ ಶಾಸಕರು ಬ್ಯುಸಿ..

ರಾಜ್ಯ ಸರ್ಕಾರ ಮತ್ತು ಸಿಎಂ ಯಡಿಯೂರಪ್ಪ ಕಾರ್ಯವೈಖರಿ ಬಗ್ಗೆ ಟೀಕೆ ಮಾಡಿದ್ದ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕೇಂದ್ರಕ್ಕೆ ದೂರು ನೀಡಲು ಶಾಸಕರ ಸಹಿ ಸಂಗ್ರಹಿಸಲಾಗುತ್ತಿದೆ.

ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ

9113649531

ಸಾವಯವ ಕಡಲೆಕಾಯಿ ಎಣ್ಣೆ

ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ

ಬೆಂಗಳೂರಿನಲ್ಲಿ Home delivery

8147130507 / 7349360507

ತಲಕಾಡಿನ ರೈತ ಮಹದೇವಪ್ಪ ತಾನೆ ನೋನಿ ಹಣ್ಣನ್ನ ಬೆಳೆದು ತಯಾರಿಸುತ್ತಿರುವ ಭಗವಾನ್

Noni ಹೋಂ ಡೆಲಿವರಿಗಾಗಿ  ಸಂಪರ್ಕಿಸಿ

8147130507 / 7349360507

ನಿನ್ನೆ ಸಿಎಂ ಬಿಎಸ್‌ವೈ ಮನೆಗೆ ಭೇಟಿ ನೀಡಿದ್ದ 50ಕ್ಕೂ ಹೆಚ್ಚು ಶಾಸಕರು ಯತ್ನಾಳ್ ವಿರುದ್ಧ ಹೇಳಿಕೆ ನೀಡಿದ್ದು, ಅವರು ರಾಜ್ಯ ಸರ್ಕಾರ ಮತ್ತು ಸಿಎಂ ಆಡಳಿತದ ವಿರುದ್ಧ ಟೀಕೆ ಮಾಡುತ್ತಿದ್ದಾರೆ. ಈ ಬಗ್ಗೆ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ದೂರು ನೀಡಿದ್ದರು. ಈ ಬಗ್ಗೆ ಚರ್ಚಿಸಲು ಮತ್ತೊಮ್ಮೆ ಸಭೆ ಕರೆಯುವುದಾಗಿ ಸಿಎಂ ಹೇಳಿದ್ದಾರೆ.

ಇನ್ನು ಕೆಲ ಸಚಿವರು ಸಹಿ ಸಂಗ್ರಹದಲ್ಲಿ ಭಾಗಿಯಾಗಿಲ್ಲವಾಗಿದ್ದು, ಅವರು ಬೇರೆ ಬೇರೆ ರಾಜ್ಯದ ಚುನಾವಣಾ ಜವಾಬ್ದಾರಿಯಲ್ಲಿ ತೊಡಗಿದ್ದು, ಕೆಲ ದಿನಗಳ ಬಳಿಕ ಅವರು ಕೂಡ ಸಹಿ ಮಾಡಲಿದ್ದಾರೆನ್ನಲಾಗಿದೆ. ಯತ್ನಾಳ್ ವಿರುದ್ಧ ಬರೆದಿರುವ ಪತ್ರದಲ್ಲಿ ಎಲ್ಲ ಶಾಸಕರು ಸಹಿ ಹಾಕಿ, ಅದನ್ನ ಮೋದಿ ಮತ್ತು ಅಮಿತ್‌ ಶಾರಿಗೆ ತಲುಪಿಸಲು ನಿರ್ಧರಿಸಿದ್ದಾರೆ. ಅದಕ್ಕೂ ಮುನ್ನ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರಿಗೆ ಈ ಬಗ್ಗೆ ತಿಳಿಸಲಾಗುವುದು, ಅವರ ಅಭಿಪ್ರಾಯವೂ ಕೇಳಲಾಗುವುದು ಎಂದಿದ್ದಾರೆ.

ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ

9113649531

ಸಾವಯವ ಕಡಲೆಕಾಯಿ ಎಣ್ಣೆ

ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ

ಬೆಂಗಳೂರಿನಲ್ಲಿ Home delivery

8147130507 / 7349360507

ತಲಕಾಡಿನ ರೈತ ಮಹದೇವಪ್ಪ ತಾನೆ ನೋನಿ ಹಣ್ಣನ್ನ ಬೆಳೆದು ತಯಾರಿಸುತ್ತಿರುವ ಭಗವಾನ್

Noni ಹೋಂ ಡೆಲಿವರಿಗಾಗಿ  ಸಂಪರ್ಕಿಸಿ

8147130507 / 7349360507

About The Author