Friday, August 8, 2025

Latest Posts

ಮತ್ತೆ 4 ಜಿಲ್ಲೆಗಳಲ್ಲಿ ಲಾಕ್ ಡೌನ್ ಸಡಿಲಿಕೆ

- Advertisement -

www.karnatakatv.net: ರಾಜ್ಯ- ಬೆಂಗಳೂರು- ಕೊರೊನಾ ಸೋಂಕು ಕಡಿಮೆಯಾಗುತ್ತಿರುವ ಹಿನ್ನೆಲೆ ಇಂದು ದಕ್ಷಿಣ ಕನ್ನಡ ಸೇರಿದಂತೆ ನಾಲ್ಕು ಜಿಲ್ಲೆಗಳಿಗೆ ನಿರ್ಬಂಧ ಸಡಿಲಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಜುಲೈ 5ರ ಬೆಳಗ್ಗೆ 5 ಗಂಟೆವರೆಗೆ ಈ ಆದೇಶ ಜಾರಿಯಲ್ಲಿರುತ್ತದೆ. ದಕ್ಷಿಣ ಕನ್ನಡ, ಹಾಸನ, ದಾವಣಗೆರೆ ಮತ್ತು ಚಾಮರಾಜನಗರ ಜಿಲ್ಲೆಗಳಿಗೆ ನಿರ್ಬಂಧ ಸಡಿಲಿಕೆ ಮಾಡಲಾಗಿದ್ದು AC ಶಾಪ್, AC ಶಾಪಿಂಗ್ ಕಾಂಪ್ಲೆಕ್ಸ್ ಮತ್ತು AC ಮಾಲ್ ಗಳನ್ನ ಹೊರತುಪಡಿಸಿ ಉಳಿದ ಎಲ್ಲಾ ಅಂಗಡಿ ಮುಂಗಟ್ಟುಗಳನ್ನ ಬೆಳಗ್ಗೆ 6ರಿಂದ ಸಂಜೆ 5 ಗಂಟೆವರೆಗೂ ತೆರೆಯಲು ಅನುಮತಿ ನೀಡಲಾಗಿದೆ.

- Advertisement -

Latest Posts

Don't Miss