- Advertisement -
www.karnatakatv.net : ಗಜೇಂದ್ರ ಸಿಂಗ್ ಶೇಖಾವತ್ : ನವ ದೆಹಲಿ: ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ರನ್ನ ಸಚಿವ ಡಾ. ಕೆ. ಸುಧಾಕರ್ ಭೇಟಿ ಮಾಡಿ ಎತ್ತಿನ ಹೊಳೆ ಯೋಜನೆಗೆ ರಾಷ್ಟ್ರೀಯ ಸ್ಥಾನ ಮಾನ ನೀಡಿ ಎಂದು ಮನವಿ ಮಾಡಿದರು. ಬೆಂಗಳೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಕೆರೆಗಳಲ್ಲಿ ಹೂಳೆತ್ತಲು ವಿಶೇಷ ಯೋಜನೆ ರೂಪಿಸಬೇಕು, ಕೃಷ್ಣಾ ನದಿ ನೀರನ್ನುಆಂಧ್ರ ಪ್ರದೇಶದ ಅನಂತಪುರ ಜಿಲ್ಲೆಯಿಂದ ಕರ್ನಾಟಕದ ಗಡಿ ಭಾಗಗಳಿಗೆ ವಿಸತರಿಸಲು ಸಹಕರಿಸುವಂತೆ ಮನವಿ ಮಾಡಿದರು. ಶೇಖಾವತ್ ರನ್ನು ದೆಹಲಿಯಲ್ಲಿ ಭೇಟಿಯಾದ ಸುಧಾಕರ್ ರಾಜ್ಯದ ನೀರಾವರಿ ಹಾಗೂ ಕುಡಿಯುವ ನೀರಿನ ಯೋಜನೆಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.
- Advertisement -

