ಎಸ್ ಎಸ್ ಎಲ್ಸಿ ಪರೀಕ್ಷೆಗೆ ಭರ್ಜರಿ ಸಿದ್ಧತೆ

www.karnatakatv.net : ಮಕ್ಕಳ ಭವಿಷ್ಯದ ಬಗ್ಗೆ ಯೋಚಿಸಿ ಪ್ರೌಢ ಶಾಲಾ ಶಿಕ್ಷಣ ಸಂಸ್ಥೆ ಜುಲೈ 19 ಮತ್ತು 22 ರಂದು ಎಸ್ ಎಸ್ ಎಲ್ಸಿ ಪರೀಕ್ಷೆ ನಡೆಸಲು ಸೂಚಿಸಿದ್ದು ಈಗ ಎಲ್ಲಾ ರಾಜ್ಯಗಳಲ್ಲೂ ಭಾರಿ  ಸಿದ್ಧತೆ ನಡೆಯುತ್ತಿದೆ. ಮಕ್ಕಳ ಆರೋಗ್ಯದ ದೃಷ್ಠಿಯಿಂದ ಪರೀಕ್ಷಾ ಕೊಠಡಿಗಳನ್ನು ಸಿದ್ಧಪಡಿಸಿ ಸ್ಯಾನಿಟೈಸೆರ್ ಸಿಂಪಡನೆ ಮಾಡುತ್ತಿದ್ದು ಮಕ್ಕಳಿಗೆ ಕಡ್ಡಾಯವಾಗಿ ಮಾಸ್ಕ್ ಹಾಗೂ ಸ್ಯಾನಿಟೈಸರ್ ಗಳನ್ನು ತರಲು ಸೂಚಿಸಿದ್ದಾರೆ

About The Author