ಅನ್ ಅಕಾಡೆಮಿಯೊಂದಿಗೆ ರಾಜ್ಯ ಸರ್ಕಾರ ಒಪ್ಪಂದ

www.karnatakatv.net : ರಾಷ್ಟ್ರಮಟ್ಟದಲ್ಲಿ ರಾಜ್ಯದ ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ತೇರ್ಗಡೆಯಾಗಿ ಉದ್ಯೋಗವನ್ನು ಪಡೆಯಲು ಅನುಕೂಲವನ್ನು ಮಾಡಿ ಕೊಟ್ಟಿದೆ ಅನ್ ಲೈನ್ ಕಲಿಕಾ ವೇದಿಕೆ ಯಾದ ಅನ್ ಅಕಾಡೆಮಿ ಜತೆ ರಾಜ್ಯ ಸರ್ಕಾರ ಒಪ್ಪಂದವನ್ನು ಮಾಡಿಕೊಂಡಿದೆ.

ಉನ್ನತ ಶಿಕ್ಷಣ ಖಾತೆ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ ಅಶ್ವತ್ಥನಾರಾಯಣ ಅವರ ಸಮ್ಮುಖದಲ್ಲಿ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತ ಪ್ರದೀಪ್‌ ಪ್ರಭಾಕರ್‌ ಮತ್ತು ‘ಅನ್‌ ಅಕಾಡೆಮಿ’ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವಿವೇಕ್‌ ಸಿನ್ಹಾ ಈ ಒಪ್ಪಂದಕ್ಕೆ ಗುರುವಾರ ಸಹಿ ಹಾಕಿದರು.

About The Author