ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ…!

www.karnatakatv.net :ರಾಯಚೂರು : ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ರಾಯಚೂರಿನ ಜಿಲ್ಲಾ ಡಿ ಎ ಆರ್ ಮೈದಾನದಲ್ಲಿ ಜಿಲ್ಲಾಧಿಕಾರಿಗಳು ರಾಷ್ಟ್ರ ಧ್ವಜಾರೋಹಣ  ಮಾಡಿದರು.

ಧ್ವಜಾರೋಹಣದ ನಂತರ ಪೊಲೀಸರು ಪರೆಡ್ ಮಾಡಿದರು. ಹಾಗೇ ಸರ್ದಾರ್ ವಲ್ಲಭಭಾಯಿ ಪಟೇಲ್ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಬೆಳಿಗ್ಗೆ 9 ಗಂಟೆಗೆ ನಗರದ ಡಿಎಆರ್ ಪೊಲೀಸ್ ಮೈದಾನದಲ್ಲಿ ಹಲವು ಗಣ್ಯರು ಭಾಗಿಯಾಗಿದ್ದರು.

ಅನಿಲ್ ಕುಮಾರ್, ಕರ್ನಾಟಕ ಟಿವಿ- ರಾಯಚೂರು

About The Author