Saturday, July 5, 2025

Latest Posts

ದಾವಣಗೆರೆಯಲ್ಲಿ ಸಿಎಂ ಸಾರ್ವಜನಿಕರ ಅಹವಾಲು ಸ್ವೀಕಾರ..!

- Advertisement -

www.karnatakatv.net :ದಾವಣಗೆರೆ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ದಾವಣಗೆರೆಯಲ್ಲಿ ಇಂದು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.

ಹಾಗೆ, ನಂಜನಗೂಡು ಮಂದಿರದ ಘಟನೆ ಮತ್ತೆ ಮರುಕಳಿಸದಂತೆ ಅಗತ್ಯ ಕಾನೂನಾತ್ಮಕ, ಆಡಳಿತಾತ್ಮಕ ಕ್ರಮ ತೆಗೆದುಕೊಳ್ಳಲು ಚಿಂತನೆ ನಡೆಸಿದ್ದೇವೆ. ನಂಜನಗೂಡು ಮಂದಿರ ನೆಲಸಮವಾದ ಘಟನೆ ಎಲ್ಲರ ಮನಸ್ಸಿಗೆ ತುಂಬಾ ನೋವಾಗಿದ್ದು, ಅಧಿಕಾರಿಗಳು ನಮ್ಮ ಗಮನಕ್ಕೆ ಬಾರದೆ ಈ ಘಟನೆಯನ್ನು ಮಾಡಿದ್ದಾರೆ. ಮಂದಿರದ ಘಟನೆ ನಡೆದ ದಿನದಿಂದ ನಾನು ಚರ್ಚೆಯನ್ನು ಮಾಡುತಯ್ತಲೇ ಇದ್ದೆನೆ ಎಂದು ಬೊಮ್ಮಾಯಿ ತಿಳಿಸಿದ್ರು.

ರಾಜ್ಯಾದ್ಯಂತ ಪಕ್ಷದ ಸಂಘಟನೆ, ಬಲವರ್ಧನೆ, ಸೇವಾ ಸಮರ್ಪಣ ಅಭಿಯಾನ, ನಮೊ ಮೊಬೈಲ್ ಅಪ್ಲಿಕೇಶನ್ ಒಗ್ಗೂಡಿಸುವಿಕೆ ಸೇರಿದಂತೆ ಹಲವು ವಿಷಯಗಳನ್ನು ಚರ್ಚಿಸಲಾಯಿತು. ಸಂಸದ ಜಿ. ಎಂ. ಸಿದ್ದೇಶ್ವರ, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ  ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಕರ್ನಾಟಕ ಟಿವಿ- ದಾವಣಗೆರೆ

- Advertisement -

Latest Posts

Don't Miss