- Advertisement -
ಸನ್ ರೈಸರ್ಸ್ ತಂಡದ ಮಾಜಿ ಕ್ಯಾಪ್ಟನ್ ಡೇವಿಡ್ ವಾರ್ನರ್ ತಮ್ಮ ಕಳಪೆ ಪ್ರದರ್ಶನದಿಂದಾಗಿ ತಂಡದಲ್ಲಿ ಸ್ಥಾನ ಕಳೆದು ಕೊಂಡಿದ್ದರು. ಅಲ್ಲದೆ ಇನ್ನು ಮುಂದೆ ತಂಡದಲ್ಲಿ ಆಡೋದಿಲ್ಲ ಅಂತ ಹಿಂಟ್ ನೀಡಿದ್ದಾರೆ.
ಹೀಗೆ ಇನ್‌ಸ್ಟಾಗ್ರಾಂನಲ್ಲಿ ಅಭಿಮಾನಿಯೊಬ್ಬ ಕೇಳಿದ ಪ್ರಶ್ನೆಗೆ ಉತ್ತರಿಸಿದ ಡೇವಿಡ್ ವಾರ್ನರ್ ಇನ್ನು ಮುಂದೆ ಮೈದಾನದಲ್ಲಿ ನಾನು ಹೈದರಬಾದ್ ಪರ ಕಾಣಿಸಿಕೊಳ್ಳೋದಿಲ್ಲವೆಂಬ ಅರ್ಥದಲ್ಲಿ ಉತ್ತರಿಸಿದ್ದಾರೆ. ಈಗಾಗಲೇ ವಾರ್ನರ್ ಅವರನ್ನು ತಂಡದಿಂದ ಕೈಬಿಡಲಾಗಿದೆ. ವಾರ್ನರ್ ಈ ಆವೃತ್ತಿಯಲ್ಲಿ 8 ಪಂದ್ಯಗಳಲ್ಲಿ 181 ರನ್ ಗಳಿಸಿದ್ದಾರೆ.
- Advertisement -