- Advertisement -
www.karnatakatv.net: ತಮ್ಮನ್ನು ತುಕ್ಡೇ ಗ್ಯಾಂಗ್ ಅಂತ ಕರೆದಿದ್ದ ಬಿಜೆಪಿಯನ್ನು ತುಕ್ಡೇ ತುಕ್ಡೇ ಮಾಡೋದಾಗಿ ಕನ್ಹಯ್ಯ ಕುಮಾರ್ ಹೇಳಿದ್ದಾರೆ.
ಬಿಜೆಪಿ ನನ್ನನ್ನು ‘ತುಕ್ಡೆ ತುಕ್ಡೆ ಗ್ಯಾಂಗ್’ ಅಂತ ಕರೆಯುತ್ತದೆ. ನಾನು ಬಿಜೆಪಿ ಪಾಲಿಗೆ ತುಕ್ಡೆ ತುಕ್ಡೆ. ನಾನು ಬಿಜೆಪಿಯನ್ನು ತುಕ್ಡೆ ತುಕ್ಡೆ ಮಾಡುತ್ತೇನೆ. ಈ ಪಕ್ಷವು ಗೋಡ್ಸೆಯನ್ನು ರಾಷ್ಟ್ರಪಿತ ಅಂತ ಪರಿಗಣಿಸಿದೆಯೇ ಹೊರತು ಗಾಂಧಿಯನ್ನಲ್ಲ. ಅವರು ಅಮೆರಿಕ ಅಧ್ಯಕ್ಷರ ಮುಂದೆ ಮಾತ್ರವೇ ಗಾಂಧಿಯನ್ನು ಹೊಗಳುತ್ತಾರೆ” ಎಂದು ಕನ್ನಯ್ಯ ಕುಮಾರ್ ಖಾಸಗಿ ವಾಹಿನಿಯ ಸಂದರ್ಶನದ ವೇಳೆ ಹೇಳಿದ್ದಾರೆ.
- Advertisement -