Friday, March 14, 2025

Latest Posts

ರಾಯಚೂರಿನಲ್ಲಿ ದಲಿತ ಯುವಕನ ಮೇಲೆ ಹಲ್ಲೆ

- Advertisement -

ದಲಿತ ಯುವಕನನ್ನು ಕಂಬಕ್ಕೆ ಕಟ್ಟಿ ಮಾರಣಾಂತಿಕವಾಗಿ ಥಳಿಸಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲ್ಲೂಕಿನ ಕಿಲ್ಲಾರಹಟ್ಟಿ ಗ್ರಾಮದಲ್ಲಿ ನಡೆದಿದೆ .
ಬೈಲಪ್ಪ ಎಂಬ ಯುವಕ ಕುಡಿದ ಮತ್ತಿನಲ್ಲಿ ಬೈದಿದ್ದಾನೆ ಎಂಬ ಕ್ಷುಲ್ಲಕ ಕಾರಣಕ್ಕೆ ಮನಬಂದoತೆ ಕಂಬಕ್ಕೆ ಕಟ್ಟಿ ಹತ್ತು ಜನರು ಹಲ್ಲೆ ನಡೆಸಿದ್ದಾರೆ , ಇನ್ನೂ ದುರಗನಗೌಡ , ಬುಕ್ಕನಗೌಡ , ಸೇರಿದಂತೆ ಹತ್ತು ಜನರು ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ . ಈ ಹತ್ತು ಜನರ ಮೇಲೆ ಮದಗಲ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ . ಬೈಲಪ್ಪ ಹಲ್ಲೆಗೊಳಗಾದ ಯುವಕನಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದು ಸಣ್ಣ ಪುಟ್ಟ ಗಾಯಗಳಾಗಿದ್ದು ಮದಗಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ .

- Advertisement -

Latest Posts

Don't Miss