Thursday, June 19, 2025

Latest Posts

ಕರ್ನಾಟಕ ಗ್ರಾಮೀಣ ಅಭಿವೃದ್ಧಿ ನಿಗಮದ ವತಿಯಿಂದ ಮುಖ್ಯಮಂತ್ರಿ ಪರಿಹಾರ ನಿಧಿಗೆ 5 ಕೋಟಿ ದೇಣಿಗೆ .

- Advertisement -

ಬೆಂಗಳೂರು, ನವೆಂಬರ್ 27: ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಇಂದು ಕರ್ನಾಟಕ ಗ್ರಾಮೀಣ ಮೂಲ ಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ 5 ಕೋಟಿ ರೂ.ಗಳ ದೇಣಿಗೆಯ ಚೆಕ್ ನ್ನು ಸಲ್ಲಿಸಲಾಯಿತು.ಹಿಂದುಳಿದ ವರ್ಗಗಳ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕೆ.ಆರ್.ಐ.ಡಿ.ಸಿ.ಎಲ್ ಅಧ್ಯಕ್ಷ ರುದ್ರೇಶ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

- Advertisement -

Latest Posts

Don't Miss